ಸ್ಟಾರ್ ನಟರ ಪ್ಯಾನ್ ಇಂಡಿಯಾ ಸಿನಿಮಾ ಹುಚ್ಚಿನ ಬಗ್ಗೆ ಬಹಿರಂಗವಾಗಿಯೇ ಕಿಡಿ ಕಾರಿದ ನಟ ಜಗ್ಗೇಶ್

Webdunia
ಬುಧವಾರ, 25 ನವೆಂಬರ್ 2020 (09:09 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಕನ್ನಡದ ಸ್ಟಾರ್ ನಟರ ಸಿನಿಮಾಗಳು ಕನ್ನಡದ ಜತೆಗೆ ಬೇರೆ ಭಾಷೆಗಳಲ್ಲಿ ತೆರೆ ಕಾಣುತ್ತಿರುವುದು ಸಾಮಾನ್ಯವಾಗಿದೆ. ಅದೇ ರೀತಿ ಬೇರೆ ಭಾಷೆಯ ಸಿನಿಮಾಗಳೂ ಕನ್ನಡಕ್ಕೆ ಪ್ಯಾನ್ ಇಂಡಿಯಾ ಹೆಸರಿನಲ್ಲಿ ಎಗ್ಗಿಲ್ಲದೇ ಬರುತ್ತಿದೆ. ಇದರ ಬಗ್ಗೆ ನಟ ಜಗ್ಗೇಶ್ ಅಸಮಾಧಾನ ಹೊರಹಾಕಿದ್ದಾರೆ.


ಚಿತ್ರರಂಗದಲ್ಲಿ 40 ವರ್ಷ ಪೂರೈಸಿದ ಬಗ್ಗೆ ಮಾಧ್ಯಮಗಳ ಎದುರು ಮಾತನಾಡಿರುವ ಜಗ್ಗೇಶ್ ‘ಪ್ಯಾನ್ ಇಂಡಿಯಾ ಸಿನಿಮಾ ನಮ್ಮನ್ನು ಉದ್ದಾರ ಮಾಡಲ್ಲ. ಇದರಿಂದ ನಮ್ಮ ಕನ್ನಡಿಗರಿಗೆ ಕೆಲಸವಿಲ್ಲದಂತಾಗಿದೆ. ಯಾರನ್ನೋ ಮೆಚ್ಚಿಸೋಕೆ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ ಹಾಗಿದೆ. ಮೊದಲು ನಮ್ಮತನವನ್ನು ಉಳಿಸಿಕೊಳ್ಳೋಣ. ಇಲ್ಲದೇ ಹೋದರೆ ಅನ್ಯರ ಮನೆ ಬಾಗಿಲ ಮುಂದೆ ಮನೆ ಕಾಯುವ ಕೆಲಸ ಮಾಡಬೇಕಾದೀತು’ ಎಂದು ಜಗ್ಗೇಶ್ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments