Webdunia - Bharat's app for daily news and videos

Install App

ನಿದ್ರೆಯಲ್ಲಿ ದಾಖಲೆ ಮಾಡಿದ ನವರಸನಾಯಕ ಜಗ್ಗೇಶ್

Webdunia
ಬುಧವಾರ, 22 ಏಪ್ರಿಲ್ 2020 (09:28 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಲಾಕ್ ಡೌನ್ ಸಮಯದಲ್ಲಿ ನಿದ್ರೆಯ ವಿಚಾರದಲ್ಲಿ ತಮ್ಮದೇ ದಾಖಲೆಯನ್ನು ಮುರಿದಿದ್ದಾರಂತೆ. ಹಾಗಂತ ಅವರೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.


ಎದ್ದೇಳು ಮಂಜುನಾಥ ಸಿನಿಮಾದಲ್ಲಿ ಜಗ್ಗೇಶ್ ಸದಾ ನಿದ್ರೆ ಮಾಡುವ ವ್ಯಕ್ತಿಯ ಪಾತ್ರ ಮಾಡಿದ್ದರು. ಇದೀಗ ಲಾಕ್ ಡೌನ್ ಸಮಯದಲ್ಲಿ ಜಗ್ಗೇಶ್ ದಿನವೊಂದಕ್ಕೆ 14 ಗಂಟೆ ನಿದ್ರಿಸಿ ಆ ದಾಖಲೆಯನ್ನೂ ಮುರಿದಿದ್ದಾರಂತೆ.

ದಿನಾ ಕೆಲಸ ಮಾಡದೇ ತಿನ್ನುವುದು, ಸಿನಿಮಾ ನೋಡುವುದು ಮಾಡುತ್ತಾ ಬೋರ್ ಆಯಿತು. ಅದಕ್ಕೆ ಬದಲಾವಣೆ ಇರಲಿ ಎಂದು ಹೆಚ್ಚು ನಿದ್ರೆ ಮಾಡಿ ನನ್ನದೇ ದಾಖಲೆ ಮುರಿದೆ ಎಂದು ಜಗ್ಗೇಶ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments