Webdunia - Bharat's app for daily news and videos

Install App

ರಾಘವೇಂದ್ರ ಸ್ಟೋರ್ಸ್ ಡಬ್ಬಿಂಗ್ ಶುರು ಮಾಡಿದ ಜಗ್ಗೇಶ್

Webdunia
ಶುಕ್ರವಾರ, 4 ಮಾರ್ಚ್ 2022 (09:59 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ನಾಯಕರಾಗಿರುವ ಸಂತೋಷ್ ಆನಂದ್ ರಾಮ್ ನಿರ್ದೇಶನದ ರಾಘವೇಂದ್ರ ಸ್ಟೋರ್ಸ್ ಸಿನಿಮಾದ ಡಬ್ಬಿಂಗ್ ಶುರುವಾಗಿದೆ.

ಮಲೆನಾಡು, ಮೈಸೂರು ಮುಂತಾದೆಡೆ ಶೂಟಿಂಗ್ ಮಾಡಿದ್ದ ಚಿತ್ರತಂಡ ಈಗ ಮಾತಿನ ಮನೆಗೆ ತಲುಪಿದೆ. ಜಗ್ಗೇಶ್ ತಮ್ಮ ಪಾಲಿನ ಡಬ್ಬಿಂಗ್ ಮಾಡುತ್ತಿದ್ದಾರೆ.

ಈ ಸಿನಿಮಾವನ್ನು ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿದೆ. ಪಕ್ಕಾ ಫ್ಯಾಮಿಲಿ ಎಂಟರ್ ಟೈನರ್ ಆಗಿರುವ ಸಿನಿಮಾದ ಕತೆಯನ್ನು ಪುನೀತ್ ರಾಜ್ ಕುಮಾರ್ ಕೂಡಾ ಮೆಚ್ಚಿದ್ದರಂತೆ. ಹೀಗಾಗಿ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲುಗು ನಟಿ ಡಿಂಪಲ್ ಹಯಾತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಮನೆಕೆಲಸದಾಕೆ

ಕಾಂತಾರ ಚಾಪ್ಟರ್ 1 ಮೂವಿ ಇಂದಿನಿಂದಲೇ ಶುರು

BBK12: ಗಂಡನಿಂದ ವಿಚ್ಛೇದನ ಪಡೆಯಲು ನಿಜ ಕಾರಣವೇನೆಂದು ಹೇಳಿದ ಜಾನ್ವಿ

ಗಟ್ಟಿಮೇಳ ಧಾರವಾಹಿಯ ಅಜ್ಜಿ ಕಮಲಶ್ರೀ ಇನ್ನಿಲ್ಲ

ಕಾಂತಾರ 2 ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments