ಸದ್ಯದಲ್ಲೇ ಯೂಟ್ಯೂಬ್ ಚಾನೆಲ್ ಶುರು ಮಾಡ್ತಾರಂತೆ ನವರಸನಾಯಕ ಜಗ್ಗೇಶ್

Webdunia
ಶನಿವಾರ, 21 ಸೆಪ್ಟಂಬರ್ 2019 (09:11 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಕೇವಲ ಸಿನಿಮಾ ವಿಚಾರವಲ್ಲದೇ ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಬರೆಯುತ್ತಿರುತ್ತಾರೆ.


ಇವರ ಬರವಣಿಗೆ ನೋಡಿದ ಅಭಿಮಾನಿಯೊಬ್ಬ ಸರ್ ನೀವೂ ಒಂದು ಯೂ ಟ್ಯೂಬ್ ಚಾನೆಲ್ ಓಪನ್ ಮಾಡಿ, ಕಲೆ, ಸಂಸ್ಕೃತಿ, ಆಧ್ಯಾತ್ಮದ ವಿಚಾರಗಳನ್ನು ಅದರಲ್ಲಿ ಹೇಳಿ. ನಾವು ನೋಡುತ್ತೇವೆ ಎಂದು ಸಲಹೆ ನೀಡಿದ್ದಾರೆ.

ಅಭಿಮಾನಿಯ ಸಲಹೆಯನ್ನು ಸ್ವೀಕರಿಸಿರುವ ಜಗ್ಗೇಶ್ ಸದ್ಯದಲ್ಲೇ ನನ್ನದೇ ಯೂ ಟ್ಯೂಬ್ ಚಾನೆಲ್ ತೆರೆಯುತ್ತೇನೆ. ಈ ಬಗ್ಗೆ ಈಗಾಗಲೇ ನನ್ನ ತಂಡ ಕೆಲಸ ಮಾಡುತ್ತಿದೆ. ಕೆಲವೇ ದಿನಗಳಲ್ಲಿ ನಿಮಗೆ ಮಾಹಿತಿ ಕೊಡುತ್ತೇನೆ ಎಂದಿದ್ದಾರೆ. ಇತ್ತೀಗಷ್ಟೇ ನಟ ಕಿಚ್ಚ ಸುದೀಪ್ ತಮ್ಮದೇ ಯೂ ಟ್ಯೂಬ್ ಚಾನೆಲ್ ತೆರೆದಿದ್ದರು. ಈಗ ಜಗ್ಗೇಶ್ ಸರದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments