Webdunia - Bharat's app for daily news and videos

Install App

ಎಲೆಕ್ಷನ್ ಮುಗೀತು, ಕಾಮಿಡಿ ಕಿಲಾಡಿಗೆ ಜಗ್ಗೇಶ್ ಯಾವಾಗ ಬರ್ತಾರೆ?!

Webdunia
ಸೋಮವಾರ, 14 ಮೇ 2018 (10:50 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕಾಮಿಡಿ ಕಿಲಾಡಿಗಳು ಶೋ ಜನಪ್ರಿಯವಾಗಲು ಮುಖ್ಯ ಕಾರಣ ನವರಸನಾಯಕ ಜಗ್ಗೇಶ್.

ಆದರೆ  ಜಗ್ಗೇಶ್ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರಿಂದ ಕಾಮಿಡಿ ಕಿಲಾಡಿಗಳು ಶೋನ ಕಳೆದ ಎರಡು ಎಪಿಸೋಡ್ ಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಜಗ್ಗೇಶ್ ಮತ್ತೆ ಯಾವಾಗ ಶೋಗೆ ಬರ್ತಾರೆ ಎನ್ನುವುದಕ್ಕೆ ಅವರೇ ಉತ್ತರಿಸಿದ್ದಾರೆ.

ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಟ್ವಿಟರ್ ನಲ್ಲಿ ಉತ್ತರಿಸಿರುವ ಜಗ್ಗೇಶ್, ನಾಳೆಯಿಂದ ಮತ್ತೆ ಶುರು, ಈ ಶನಿವಾರ ಭಾನುವಾರ ಎಂಜಾಯ್ ಮಾಡಿ ಎಂದಿದ್ದಾರೆ. ಆ ಮೂಲಕ ತಾವು ಈಗಾಗಲೇ ಮುಂದಿನ ವಾರದ ಶೂಟಿಂಗ್ ನಲ್ಲಿ ಭಾಗವಹಿಸಿರುವುದನ್ನು ತಿಳಿಸಿದ್ದಾರೆ. ಹಾಗಾಗಿ ಈ ವಾರಾಂತ್ಯಕ್ಕೆ ಕಾಮಿಡಿ ಕಿಲಾಡಿಗಳಲ್ಲಿ ಜಗ್ಗೇಶ್ ಕಲರವ ಗ್ಯಾರಂಟಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments