ವಿವಾದಕ್ಕೆಡೆ ಮಾಡಿದ ಜಗ್ಗೇಶ್ ಟ್ವೀಟ್

Webdunia
ಸೋಮವಾರ, 7 ಆಗಸ್ಟ್ 2017 (12:21 IST)
ಬೆಂಗಳೂರು: ನೂತನವಾಗಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ವೆಂಕಯ್ಯನಾಯ್ಡು ಆಯ್ಕೆ ಕುರಿತಂತೆ ನಟ ಜಗ್ಗೇಶ್ ಮಾಡಿರುವ ಟ್ವೀಟ್ ಒಂದು ಚರ್ಚೆಗೆ ಗ್ರಾಸವಾಗಿದೆ.

 
ವೆಂಕಯ್ಯ ನಾಯ್ಡು ಅವರನ್ನು ಕರ್ನಾಟಕದಲ್ಲಿ ಭಾಷಾ ಭಾವನೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡಲು ಆಕ್ಷೇಪಿಸಿದರು. ಆದರೆ ಇಂದು ಅವರು ಉಪರಾಷ್ಟ್ರಪತಿಯಾದರು. ಅಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡಿದ್ದರೆ, ಕರ್ನಾಟಕಕ್ಕೆ ಹೆಮ್ಮೆಯ  ವಿಷಯವಾಗುತ್ತಿತ್ತು ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಭಾರೀ ವಿವಾದಕ್ಕೆ ಈಡಾಗುತ್ತಿದ್ದಂತೆ ಜಗ್ಗೇಶ್ ಈ ಟ್ವೀಟ್ ನ್ನು ತಮ್ಮ ವಾಲ್ ನಿಂದ ಅಳಿಸಿ ಹಾಕಿದ್ದಾರೆ.

ಇದನ್ನೂ ಓದಿ.. ಊಟಕ್ಕಾಗಿ ಪತ್ನಿ ಜತೆ ಜಗಳವಾಡಿ ಮಕ್ಕಳನ್ನೇ ಕೊಂದ ಪಾಪಿ ತಂದೆ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments