ಜಗ್ಗೇಶ್ ಗೆ ರಾಕಿಂಗ್ ಸ್ಟಾರ್ ಯಶ್-ರಾಧಿಕಾ ತೊಟ್ಟಿಲು ತೂಗುವುದನ್ನು ನೋಡುವಾಸೆಯಂತೆ!

Webdunia
ಸೋಮವಾರ, 8 ಜನವರಿ 2018 (11:49 IST)
ಬೆಂಗಳೂರು: ಇಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ. ಸಿನಿ ಲೋಕದ ಗಣ್ಯರೂ ಯಶ್ ಗೆ ಹುಟ್ಟು ಹಬ್ಬದ ಶುಭಾಷಯ ಹೇಳುತ್ತಿದ್ದಾರೆ. ಈ ಸಂದರ್ಭದಲ್ಲಿ ನವರಸನಾಯಕ ಜಗ್ಗೇಶ್ ದೊಡ್ಡ ಆಸೆಯನ್ನೇ ಹೊರ ಹಾಕಿದ್ದಾರೆ.
 

ಟ್ವಿಟರ್ ನಲ್ಲಿ ಯಶ್ ಗೆ ಶುಭ ಕೋರಿರುವ ಜಗ್ಗೇಶ್ ರಾಯರ ದಯೆಯಿಂದ ಸದ್ಯದಲ್ಲೇ ಮನೆಯಲ್ಲಿ ತೊಟ್ಟಿಲು ಅನಾವರಣವಾಗಿಲಿ ಎಂದು ಹಾರೈಸಿದ್ದಾರೆ!

ಮದುವೆಯಾಗಿ ಆಗಲೇ ಒಂದು ವರ್ಷ ಕಳೆಯಿತು. ಇನ್ನು ರಾಕಿಂಗ್ ಸ್ಟಾರ್ ದಂಪತಿಗೆ ಇಂತಹ ಪ್ರಶ್ನೆ ಸಾಮಾನ್ಯ ಬಿಡಿ. ಆದರೆ ಸ್ವತಃ ಜಗ್ಗೇಶ್ ಬಾಯಿಯಿಂದಲೇ ಇಂತಹದ್ದೊಂದು ಮಾತು ಕೇಳಿ ಅಭಿಮಾನಿಗಳೂ ಧ್ವನಿಗೂಡಿಸಿದ್ದಾರೆ.  ಇತ್ತೀಚೆಗೆ ಜಗ್ಗೇಶ್ ಕಿಚ್ಚ ಸುದೀಪ್ ಗೂ ಮತ್ತೊಂದು ಗಂಡು ಮಗುವಾಗಲಿ ಎಂದು ಆಶೀರ್ವಾದ ಮಾಡಿದ್ದನ್ನು ಮರೆಯುವಂತಿಲ್ಲ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments