Select Your Language

Notifications

webdunia
webdunia
webdunia
webdunia

ದರ್ಶನ್ ಕೈಯಲ್ಲಿ ನವರಸನಾಯಕ ಜಗ್ಗೇಶ್ ಸಿನಿಮಾ ಟ್ರೈಲರ್ ಲಾಂಚ್

ದರ್ಶನ್ ಕೈಯಲ್ಲಿ ನವರಸನಾಯಕ ಜಗ್ಗೇಶ್ ಸಿನಿಮಾ ಟ್ರೈಲರ್ ಲಾಂಚ್
ಬೆಂಗಳೂರು , ಸೋಮವಾರ, 21 ಅಕ್ಟೋಬರ್ 2019 (10:25 IST)
ಬೆಂಗಳೂರು: ಒಬ್ಬ ಸ್ಟಾರ್ ನಟರ ಸಿನಿಮಾ ಟ್ರೈಲರ್, ಅಡಿಯೋ ಲಾಂಚ್ ಇತ್ತೀಚೆಗೆ ಮತ್ತೊಬ್ಬ ಸ್ಟಾರ್ ಮಾಡುತ್ತಿರುವುದು ಸ್ಯಾಂಡಲ್ ವುಡ್ ನಲ್ಲಿ ಟ್ರೆಂಡ್ ಆಗುತ್ತಿದೆ.


ಇದೀಗ ನವರಸನಾಯಕ ಜಗ್ಗೇಶ್ ಅಭಿನಯದ ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾದ ಟ್ರೈಲರ್ ನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಂಚ್ ಮಾಡುತ್ತಿದ್ದಾರೆ.

ಇಂದು ಸಂಜೆ ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾ ಟ್ರೈಲರ್ ಬಿಡುಗಡೆಯಾಗಲಿದೆ. ಜಗ್ಗೇಶ್ ಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ಮೇಘನಾ ಗಾಂವ್ಕರ್ ಅಭಿನಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೈನ್ ಶೆಟ್ಟಿ ಜತೆ ಕ್ರಶ್ ಆಗಿದ್ದಕ್ಕೇ ಚೈತ್ರಾ ಕೋಟೂರ್ ರನ್ನು ಉಳಿಸಿಕೊಂಡ್ರಾ ಬಿಗ್ ಬಾಸ್?!