Select Your Language

Notifications

webdunia
webdunia
webdunia
webdunia

ಜಗ್ಗೇಶ್ ರಾಘವೇಂದ್ರ ಸ್ಟೋರ್ಸ್ ರಸದೌತಣ ರೆಡಿ: ರಿಲೀಸ್ ದಿನಾಂಕ ಘೋಷಣೆ

ಜಗ್ಗೇಶ್ ರಾಘವೇಂದ್ರ ಸ್ಟೋರ್ಸ್ ರಸದೌತಣ ರೆಡಿ: ರಿಲೀಸ್ ದಿನಾಂಕ ಘೋಷಣೆ
ಬೆಂಗಳೂರು , ಬುಧವಾರ, 1 ಜೂನ್ 2022 (15:41 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ನಾಯಕರಾಗಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ರಾಘವೇಂದ್ರ ಸ್ಟೋರ್ಸ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿಬಂದಿರುವ ಕಾಮಿಡಿ, ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾದಲ್ಲಿ ಅಡುಗೆ ಭಟ್ಟನ ವ್ಯಥೆ-ಕತೆಯನ್ನು ಚಂದವಾಗಿ ಕಟ್ಟಿಕೊಡಲಾಗಿದೆ. ಈ ಸಿನಿಮಾದ ಟೀಸರ್ ಈಗಾಗಲೇ ಭರ್ಜರಿ ಹಿಟ್ ಆಗಿತ್ತು.

ಇದೀಗ ಸಿನಿಮಾ ಆಗಸ್ಟ್ 5 ರಂದು ತೆರೆಗೆ ಬರಲಿದೆ ಎಂದು ಚಿತ್ರತಂಡ ಘೋಷಿಸಿದೆ. ಕೆಜಿಎಫ್ ಬಳಿಕ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಬಿಡುಗಡೆಯಾಗುತ್ತಿರುವ ಮತ್ತೊಂದು ಸಿನಿಮಾ ಇದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಲ್ಮಾನ್ ಖಾನ್ ನಿವಾಸಕ್ಕೆ ಭದ್ರತೆ ಹೆಚ್ಚಿಸಿದ ಪೊಲೀಸರು