Webdunia - Bharat's app for daily news and videos

Install App

ಹಾಲಿವುಡ್‌ಗೆ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್

Webdunia
ಬುಧವಾರ, 28 ಡಿಸೆಂಬರ್ 2016 (11:27 IST)
ಮೊದಲ ಚಿತ್ರ ಜಾಗ್ವಾರ್ ಮೂಲಕ ಸ್ಯಾಂಡಲ್‌ವುಡ್, ಟಾಲಿವುಡ್‌ಗೆ ಅಡಿಯಿಟ್ಟ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಗ ಈಗ ಹಾಲಿವುಡ್‌ಗೆ ಹಾರಲು ಸಿದ್ಧವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅಮೆರಿಕಾಗೆ ಪ್ರಯಾಣ ಬೆಳಸಿದ್ದಾರೆ. 
 
ಕುಮಾರಸ್ವಾಮಿ ಮನಸ್ಸು ಮಾಡಿದರೆ ಹಾಲಿವುಡ್ ಚಿತ್ರ ನಿರ್ಮಾಣವೇನು ಕಷ್ಟವಲ್ಲ. ಈಗಾಗಲೆ ಕಥೆಯನ್ನೂ ರೆಡಿ ಮಾಡಿಟ್ಟುಕೊಂಡಿದ್ದಾರೆ. ’ವೈಟ್‍ಹೌಸ್‌ನಲ್ಲಿ ಕಳ್ಳತನ’ ಎಂಬುದು ಕಥಾವಸ್ತು. ಇದರಲ್ಲಿ ನಿಖಿಲ್ ಕುಮಾರ್ ಕಳ್ಳರ ಬಂಡವಾಳ ಬಯಲು ಮಾಡುವ ಅಧಿಕಾರಿಯಾಗಿ ಕಾಣಿಸಲಿದ್ದಾರಂತೆ ಎಂಬುದು ಸದ್ಯದ ಸಮಾಚಾರ.
 
ಒಟ್ಟಾರೆಯಾಗಿ ಬಾಂಡ್ ರೀತಿಯ ಸಿನಿಮಾ ಇದು ಎಂದು ಮೇಲ್ಮೋಟಕ್ಕೆ ಗೊತ್ತಾಗುತ್ತದೆ. ಆ ರೀತಿಯ ಸಸ್ಪೆನ್ಸ್, ಥ್ರಿಲ್ಲರ್ ಅಂಶಗಳೆಂದರೆ ಬಾಲಿವುಡ್‍ನವರಿಗೆ ನೀರು ಕುಡಿದಷ್ಟೇ ಸುಲಭ. ಹಾಲಿವುಡ್‍ನಲ್ಲಿ ಸಿನಿಮಾ ಮಾಡಿದರೆ ಅದು ಹಲವಾರು ಭಾಷೆಗಳಿಗೆ ಡಬ್ ಮಾಡಬಹುದು ಎಂಬ ಲೆಕ್ಕಾಚಾರ ಕುಮಾರಣ್ಣನದು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments