ಬರಲಿದೆ ಜೈಲರ್ 2: ಶೀರ್ಷಿಕೆಯೂ ಫಿಕ್ಸ್

Krishnaveni K
ಶನಿವಾರ, 13 ಏಪ್ರಿಲ್ 2024 (11:35 IST)
Photo Courtesy: Twitter
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ನಾಯಕರಾಗಿರುವ ಜೈಲರ್ ಸಿನಿಮಾ ಬಾಕ್ಸ್ ಆಫಿಸ್ ನಲ್ಲಿ ಯಶಸ್ವಿಯಾಗಿತ್ತು. ಇದೀಗ ಚಿತ್ರತಂಡ ಎರಡನೇ ಭಾಗ ನಿರ್ಮಿಸಲು ತಯಾರಿ ನಡೆಸಿದೆ.

ಜೈಲರ್ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸಿದ್ದರು. ಇದೀಗ ನೆಲ್ಸನ್ ಎರಡನೇ ಭಾಗ ನಿರ್ಮಿಸಲು ರಜನಿ ಒಪ್ಪಿಗೆ ಪಡೆದಿದ್ದಾರೆ. ಇದಕ್ಕೆ ರಜನಿ ಕೂಡಾ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಜೈಲರ್ 2 ಸ್ಕ್ರಿಪ್ಟ್ ಕೆಲಸಗಳು ಈಗಾಗಲೇ ಶುರುವಾಗಿದೆ.

ಜೈಲರ್ ಎರಡನೇ ಭಾಗಕ್ಕೆ ‘ಹುಕುಂ’ ಎಂದು ಶೀರ್ಷಿಕೆ ಫಿಕ್ಸ್ ಆಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಸಿನಿಮಾ 250 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆಯಂತೆ. ಇದೇ ವರ್ಷ ಜೂನ್ ನಲ್ಲಿ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ಶುರುವಾಗಲಿದೆ ಎಂಬ ಮಾಹಿತಿಯಿದೆ.

ಜೈಲರ್ ಮೊದಲ ಭಾಗದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ನಟಿಸಿದ್ದರು. ಶಿವಣ್ಣನಿಗೆ ಇದು ಮೊದಲ ತಮಿಳು ಸಿನಿಮಾವಾಗಿತ್ತು. ಈಗ ಎರಡನೇ ಭಾಗದಲ್ಲೂ ಈ ಪಾತ್ರಗಳು ಇರಲಿವೆಯಾ ಎಂದು ಕುತೂಹಲವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments