Select Your Language

Notifications

webdunia
webdunia
webdunia
webdunia

ಜೇಮ್ಸ್ ಸಿನಿಮಾಗೆ ಸೆನ್ಸಾರ್ ಸರ್ಟಿಫಿಕೇಟ್

ಜೇಮ್ಸ್ ಸಿನಿಮಾಗೆ ಸೆನ್ಸಾರ್ ಸರ್ಟಿಫಿಕೇಟ್
ಬೆಂಗಳೂರು , ಭಾನುವಾರ, 6 ಮಾರ್ಚ್ 2022 (10:15 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಕೊನೆಯ ಸಿನಿಮಾ ಜೇಮ್ಸ್ ರಿಲೀಸ್ ಗೆ ರೆಡಿಯಾಗಿದ್ದು, ಸೆನ್ಸಾರ್ ಪ್ರಮಾಣ ಪತ್ರ ನೀಡಿದೆ.

ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಸಿನಿಮಾಗೆ ಯು/ಎ ಸರ್ಟಿಫಿಕೇಟ್ ನೀಡಿದೆ. ಈ ಸಿನಿಮಾ ಪಕ್ಕಾ ಆಕ್ಷನ್ ಥ್ರಿಲ್ಲರ್ ಕತೆ ಹೊಂದಿದೆ. ಹೀಗಾಗಿ ಯು/ಎ ಪ್ರಮಾಣ ಪತ್ರ ನೀಡಲಾಗಿದೆ.

ಪುನೀತ್ ಹುಟ್ಟುಹಬ್ಬದಂದು ಮಾರ್ಚ್ 17 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಇದಕ್ಕೂ ಮೊದಲು ಚಿತ್ರತಂಡ ಅದ್ಧೂರಿ ಪ್ರಿ ರಿಲೀಸ್ ಈವೆಂಟ್ ಗೆ ತಯಾರಿ ನಡೆಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೂಜಾ ಹೆಗ್ಡೆ-ಪ್ರಭಾಸ್ ನಡುವೆ ವೈಮನಸ್ಯಕ್ಕೆ ಕಾರಣ ಬಯಲು!