Daily Horoscope

ಜೇಮ್ಸ್ ಸಿನಿಮಾ ಪ್ರಚಾರ ಶುರು

Webdunia
ಮಂಗಳವಾರ, 8 ಮಾರ್ಚ್ 2022 (09:30 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕರಾಗಿರುವ ಜೇಮ್ಸ್ ಸಿನಿಮಾದ ಪ್ರಚಾರ ಕೆಲಸ ಶುರುವಾಗಿದೆ.

ಚಿತ್ರತಂಡ ಮೊನ್ನೆಯಷ್ಟೇ ಪತ್ರಿಕಾಗೋಷ್ಠಿ ನಡೆಸಿ ಪ್ರಚಾರ ಕಾರ್ಯಕ್ಕೆ ಆರಂಭ ಒದಗಿಸಿತ್ತು. ಇದೀಗ ಅಭಿಮಾನಿಗಳೂ ಪುನೀತ್ ಕೊನೆಯ ಸಿನಿಮಾವನ್ನು ಹಬ್ಬದ ರೀತಿಯಲ್ಲಿ ಎದಿರುಗೊಳ್ಳಲು ತಯಾರಿ ನಡೆಸುತ್ತಿದ್ದಾರೆ.

ಮೂಲಗಳ ಪ್ರಕಾರ ಇದುವರೆಗೆ ಯಾರಿಗೂ ನಿರ್ಮಾಣವಾಗದಷ್ಟು ಕಟೌಟ್ ಗಳು ಪುನೀತ್ ಗಾಗಿ ನಿರ್ಮಾಣವಾಗಿದೆಯಂತೆ. ಚಿತ್ರತಂಡದ ಜೊತೆಗೆ ಜನರೂ ಜೇಮ್ಸ್ ಪ್ರಚಾರದಲ್ಲಿ ತೊಡಗಿರುವುದು ವಿಶೇಷ. ಮಾರ್ಚ್ 17 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments