Select Your Language

Notifications

webdunia
webdunia
webdunia
webdunia

ಒಟಿಟಿಯಲ್ಲಿ ರಿಲೀಸ್ ಆಗ್ತಿದೆ ‘ಜೇಮ್ಸ್’

ಒಟಿಟಿಯಲ್ಲಿ ರಿಲೀಸ್ ಆಗ್ತಿದೆ ‘ಜೇಮ್ಸ್’
ಬೆಂಗಳೂರು , ಗುರುವಾರ, 31 ಮಾರ್ಚ್ 2022 (09:21 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಇನ್ನೇನು ಒಟಿಟಿ ಫ್ಲ್ಯಾಟ್ ಫಾರಂನಲ್ಲಿ ಬಿಡುಗಡೆಯಾಗಲಿದೆ.

ಥಿಯೇಟರ್ ನಲ್ಲಿ ದಾಖಲೆಯ ಗಳಿಕೆ ಮಾಡಿದ್ದ ಜೇಮ್ಸ್ ಸಿನಿಮಾ ಇನ್ನೇನು ಒಟಿಟಿ ಫ್ಲ್ಯಾಟ್ ಫಾರಂನಲ್ಲಿ ಪ್ರಸಾರವಾಗುತ್ತಿದೆ. ಏಪ್ರಿಲ್ 14 ರಿಂದ ಸೋನಿ ಲೈವ್ ನಲ್ಲಿ ಜೇಮ್ಸ್ ಪ್ರಸಾರವಾಗಲಿದೆ.

ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸಿನಿಮಾ ಪ್ರಸಾರವಾಗಲಿದೆ. ಈ ಹಿಂದೆ ಯುವರತ್ನ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾದ ಒಂದೇ ವಾರಕ್ಕೆ ಒಟಿಟಿಗೆ ಬಂದಿತ್ತು. ಆದರೆ ಜೇಮ್ಸ್ ಬರೋಬ್ಬರಿ 28 ದಿನಗಳ ಬಳಿಕ ಒಟಿಟಿಗೆ ಬರುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ನಿರ್ದೇಶಕ, ಬೀಸ್ಟ್ ನಿರ್ದೇಶಕರಿಂದ ಶಾಂತಿ ಶಾಂತಿ!