ಜೇಮ್ಸ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

Webdunia
ಶುಕ್ರವಾರ, 18 ಮಾರ್ಚ್ 2022 (10:00 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ನಿನ್ನೆ ಬಿಡುಗಡೆಯಾಗಿದ್ದು, ಈ ಸಿನಿಮಾ ಮೊದಲ ದಿನವೇ ಭರ್ಜರಿ ಗಳಿಕೆ ಮಾಡಿದೆ.

ಮೂಲಗಳ ಪ್ರಕಾರ ಮೊದಲ ದಿನವೇ ಜೇಮ್ಸ್ 25 ರಿಂದ 30 ಕೋಟಿ ರೂ. ಗಳಿಕೆ ಮಾಡಿದೆ. ಮೊದಲ ದಿನ ಸಾವಿರಾರು ಥಿಯೇಟರ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಿ ಹೌಸ್ ಫುಲ್ ಪ್ರದರ್ಶನಗೊಂಡಿತ್ತು.

ಹೀಗಾಗಿ ಚಿತ್ರದ ಮೊದಲ ದಿನದ ಕಲೆಕ್ಷನ್ 30 ಕೋಟಿವರೆಗೆ ತಲುಪಿದೆ ಎನ್ನಲಾಗಿದೆ. ಈ ಮೂಲಕ ಕೆಜಿಎಫ್ 1 ದಾಖಲೆಯನ್ನೂ ಮುರಿದಿದೆ. ವೀಕೆಂಡ್ ನಲ್ಲಿ ಚಿತ್ರ ವೀಕ್ಷಿಸುವವರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

ದರ್ಶನ್‌ ಜೈಲಲ್ಲಿ ಇದ್ರೂ ಬರ್ತಡೇ ದಿನ ಅಪ್ಪನನ್ನು ನೋಡಲು ಮಿಸ್ ಮಾಡದ ವಿನೀಶ್‌

ದರ್ಶನ್ ಬರ್ತಡೇ ದಿನ ವಿಶೇಷ ಕಾರ್ಯ ಮಾಡಿದ ನಟಿ ತನಿಷಾ ಕುಪ್ಪಂಡ

ದರ್ಶನ್ ಹುಟ್ಟುಹಬ್ಬ ದಿನವೇ ಪವಿತ್ರಾ ಗೌಡಗೆ ನಿರಾಸೆ

ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ ಪ್ರಕರಣ: ಶೂಟರ್ ಸೇರಿ ಆರು ಮಂದಿ ಅರೆಸ್ಟ್‌

ಮುಂದಿನ ಸುದ್ದಿ
Show comments