ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಮೊದಲ ಹಾಡು ಇಂದು ಲಾಂಚ್ ಆಗಲಿದೆ.
ಜೇಮ್ಸ್ ಸಿನಿಮಾದ ಮೊದಲ ಲಿರಿಕಲ್ ಸಾಂಗ್ ಇಂದು ಬೆಳಿಗ್ಗೆ 11.11 ಕ್ಕೆ ಪಿಆರ್ ಕೆ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.
ಮಾರ್ಚ್ 17 ರಂದು ಪುನೀತ್ ಬರ್ತ್ ಡೇ ದಿನ ಸಿನಿಮಾ ಬಿಡುಗಡೆಯಾಗಲಿದ್ದು, ಇದುವರೆಗೆ ಟೀಸರ್ ಮಾತ್ರ ಬಿಡುಗಡೆಯಾಗಿದೆ. ಈ ಹಾಡಿನ ಮೂಲಕ ಜೇಮ್ಸ್ ಹವಾ ಶುರುವಾಗಲಿದೆ.