Daily Horoscope
✕

ಮಾರ್ಚ್ 13 ಕ್ಕೆ ಜೇಮ್ಸ್ ಪ್ರಿರಿಲೀಸ್ ಈವೆಂಟ್: ಅತಿಥಿಗಳು ಯಾರೆಲ್ಲಾ?

Webdunia
ಶನಿವಾರ, 12 ಮಾರ್ಚ್ 2022 (10:15 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಪ್ರಿ ರಿಲೀಸ್ ಈವೆಂಟ್ ಇದೇ ಭಾನುವಾರ ಅಂದರೆ ಮಾರ್ಚ್ 13 ರಂದು ನಡೆಯಲಿದೆ.

ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ಜೇಮ್ಸ್ ಪ್ರಿ ರಿಲೀಸ್ ಈವೆಂಟ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದ್ದು, ಶಿವರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಶ್ರೀಮುರಳಿ ಸೇರಿದಂತೆ ಕಲಾವಿದರ ದಂಡೇ ನೆರೆಯಲಿದೆ.

ಜೊತೆಗೆ ಅಭಿಮಾನಿಗಳಿಗೂ ಪಾಸ್ ಇಲ್ಲದೇ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು. ಹೀಗಾಗಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳೂ ನೆರೆಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಸೌಂದರ್ಯ ಶೆಟ್ಟಿ ಮಹಾ ಮೋಸವನ್ನು ಬಯಲಿಗೆಳೆದ್ರಾ ಕಿಚ್ಚ ಸುದೀಪ್: ಗಗನ್ ಗೆ ಹೀಗೆ ಮಾಡಿದ್ರಾ Video

BBK13: ವಾರದ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಈ ಇಬ್ಬರಿಗೆ ರುಬ್ಬೋದು ಗ್ಯಾರಂಟಿ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಮುಂದಿನ ಸುದ್ದಿ
Show comments