Daily Horoscope

ಪುನೀತ್ ಇಲ್ಲದೇ ಜೇಮ್ಸ್ ಶೂಟಿಂಗ್ ಮತ್ತೆ ಶುರು

Webdunia
ಬುಧವಾರ, 8 ಡಿಸೆಂಬರ್ 2021 (08:45 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಬಿಡುಗಡೆಯತ್ತ ಚಿತ್ರತಂಡ ಗಮನಹರಿಸಿದೆ. ಇದು ಅಪ್ಪು ಅಭಿಮಾನಿಗಳ ಪಾಲಿಗೆ ಬಹುದೊಡ್ಡ ಕಾಣಿಕೆಯಾಗಲಿದೆ.

ಜೇಮ್ಸ್ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿತ್ತು. ಆದರೆ ಕೆಲವು ಭಾಗ ಬಾಕಿಯಾಗಿತ್ತು.  ಶೂಟಿಂಗ್ ನ್ನು ಮುಗಿಸಿ ಪೋಸ್ಟ್ ಪ್ರೊಡಕ್ಷನ್ ನತ್ತ ಗಮನ ಹರಿಸಲು ಚಿತ್ರತಂಡ ಸಜ್ಜಾಗಿದೆ.

ನಿನ್ನೆಯಿಂದ ಮತ್ತೆ ಉಳಿದ ಭಾಗದ ಚಿತ್ರೀಕರಣ ನಡೆದಿದ್ದು, ಮುಂದಿನ ವರ್ಷಕ್ಕೆ ಪುನೀತ್ ಜನ್ಮದಿನದ ಸಂದರ್ಭದಲ್ಲಿ ಚಿತ್ರ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆಯಿದೆ. ಚೇತನ ಕುಮಾರ್ ನಿರ್ದೇಶನದ ಸಿನಿಮಾದಲ್ಲಿ ಪುನೀತ್ ಭರ್ಜರಿ ಸಾಹಸ ಮಾಡಿದ್ದರು ಎನ್ನಲಾಗಿದೆ. ಪುನೀತ್ ಕೊನೆಯ ಚಿತ್ರ ಎಂಬ ಕಾರಣಕ್ಕೆ ಈ ಸಿನಿಮಾ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆಯಿಟ್ಟುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments