Daily Horoscope
✕

ಪುನೀತ್ ಕೊನೆ ಸಿನಿಮಾ ಜೇಮ್ಸ್ ಟೀಸರ್ ಇಂದು ಲಾಂಚ್

Webdunia
ಶುಕ್ರವಾರ, 11 ಫೆಬ್ರವರಿ 2022 (09:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕರಾಗಿ ನಟಿಸಿದ್ದ ಕೊನೆಯ ಸಿನಿಮಾ ‘ಜೇಮ್ಸ್’ ಟೀಸರ್ ಇಂದು ಲಾಂಚ್ ಆಗಲಿದೆ.

ಜೇಮ್ಸ್ ಸಿನಿಮಾ ಬಗ್ಗೆ ಅಪ್ಪು ಅಭಿಮಾನಿಗಳಲ್ಲಿ ಅಪಾರ ನಿರೀಕ್ಷೆಯಿದೆ. ಈಗಾಗಲೇ ಯೋಧನ ಅವತಾರದಲ್ಲಿ ಪುನೀತ್ ಪೋಸ್ಟರ್ ಬಿಡುಗಡೆಯಾಗಿತ್ತು. ಇದು ಚಿತ್ರದ ಮೇಲಿನ ಕುತೂಹಲ ಮತ್ತಷ್ಟು ಹೆಚ್ಚಿಸಿದೆ.

ಇಂದು ಬೆಳಿಗ್ಗೆ 11.11 ಕ್ಕೆ ಜೇಮ್ಸ್ ಟೀಸರ್ ಲಾಂಚ್ ಆಗಲಿದೆ. ಇದಕ್ಕೆ ಈಗಾಗಲೇ ಪುನೀತ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆರಂಭಿಸಿದ್ದಾರೆ. ಇದರಿಂದಾಗಿ ಟೀಸರ್ ಬಗ್ಗೆ ಕ್ರೇಜ್ ಕೂಡಾ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲುಗು ಸಿನಿಮಾ ಯಾಕೆ, ಪ್ರೇಮದ ಊರಲಿ ಕಾಣ್ಸಿಲ್ವಾ: ವಿಜಯ್ ರಶ್ಮಿಕಾ ಇಂಟರ್ ವ್ಯೂ ಮಾಡಿದ ಅನುಶ್ರೀಗೆ ನೆಟ್ಟಿಗರ ಪ್ರಶ್ನೆ

ರಾಮಾಯಣ ಟ್ರೈಲರ್ 2 ಧಮಾಕ: ನಾಳೆ ಬೆಂಗಳೂರಿನಲ್ಲಿ ಅದ್ಧೂರಿ ಲಾಂಚ್, ಯಶ್ ಈಸ್ ಬ್ಯಾಕ್

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ಮುಂದಿನ ಸುದ್ದಿ
Show comments