Webdunia - Bharat's app for daily news and videos

Install App

ಪುನೀತ್ ಧ್ವನಿಯಲ್ಲೇ ಜೇಮ್ಸ್ ಮರು ರಿಲೀಸ್! ಫ್ಯಾನ್ಸ್ ಗೆ ಗುಡ್ ನ್ಯೂಸ್

Webdunia
ಸೋಮವಾರ, 18 ಏಪ್ರಿಲ್ 2022 (06:50 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯ ಸಿನಿಮಾ ಜೇಮ್ಸ್ ನಲ್ಲಿ ಅವರದ್ದೇ ಧ್ವನಿ ಕೇಳಲು ಸಾಧ‍್ಯವಾಗಲಿಲ್ಲ ಎಂಬ ಬೇಸರದಲ್ಲಿದ್ದ ಅಭಿಮಾನಿಗಳಿಗೆ ಜೇಮ್ಸ್ ತಂಡ ಗುಡ್ ನ್ಯೂಸ್ ಕೊಟ್ಟಿದೆ.

ಆಧುನಿಕ ವಾಯ್ಸ್ ಮಿಕ್ಸಿಂಗ್ ತಂತ್ರಜ್ಞಾನ ಬಳಸಿ ಜೇಮ್ಸ್ ಸಿನಿಮಾವನ್ನು ಮತ್ತೆ ಬಿಡುಗಡೆ ಮಾಡಲಾಗುತ್ತಿದೆ. ಏಪ್ರಿಲ್ 22 ರಿಂದ ಹೊಸ ರೂಪದಲ್ಲಿ ಅಪ್ಪು ಧ್ವನಿಯಲ್ಲೇ ಜೇಮ್ಸ್ ಹೊಸದಾಗಿ ಬಿಡುಗಡೆಯಾಗಲಿದೆ.

ಇಂತಹದ್ದೊಂದು ತಂತ್ರಜ್ಞಾನ ವಿಶ್ವದಲ್ಲೇ ಮೊದಲ ಬಾರಿಗೆ ಅಳವಡಿಸಿಕೊಳ್ಳಲಾಗುತ್ತಿದೆ. ಜೇಮ್ಸ್ ಬಿಡುಗಡೆ ಸಂದರ್ಭದಲ್ಲಿ ಇನ್ನೂ ಈ ತಂತ್ರಜ್ಞಾನ ರಿಸರ್ಚ್ ಹಂತದಲ್ಲಿತ್ತು. ಆದರೆ ಈಗ ಈ ತಜ್ಞರ ತಂಡ ಪ್ರಭಾಸ್ ಅಭಿನಯದ ಆದಿ ಪುರುಷ್ ಸಿನಿಮಾಗಾಗಿ ಕೆಲಸ ಮಾಡುತ್ತಿದೆ. ಆದರೆ ಪುನೀತ್ ಗಾಗಿ ಆದಿ ಪುರುಷ್ ಸಿನಿಮಾವನ್ನು ಅರ್ಧಕ್ಕೇ ಬಿಟ್ಟು ಜೇಮ್ಸ್ ಗಾಗಿ ಕೆಲಸ ಮಾಡಿದೆ. ಚಿತ್ರತಂಡದ ಈ ಹೊಸ ಪ್ರಯತ್ನದಿಂದ ಪುನೀತ್ ಕುಟುಂಬಸ್ಥರೂ ಖುಷಿಯಾಗಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಮುಂದಿನ ಸುದ್ದಿ
Show comments