ಜೇಮ್ಸ್ ಸಿನಿಮಾ ವಾರದೊಳಗೇ 100 ಕೋಟಿ ಕ್ಲಬ್ ಸೇರೋದು ಗ್ಯಾರಂಟಿ!

Webdunia
ಬುಧವಾರ, 9 ಮಾರ್ಚ್ 2022 (08:50 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ರಿಲೀಸ್ ದಿನವನ್ನು ಹಬ್ಬವಾಗಿಸಲು ಅವರ ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.

ಅಭಿಮಾನಿಗಳಲ್ಲಿರುವ ಕ್ರೇಜ್ ನೋಡಿದರೆ ಸಿನಿಮಾ ವಾರದೊಳಗೇ 100 ಕೋಟಿ ಕ್ಲಬ್ ಸೇರುವುದು ಗ್ಯಾರಂಟಿ ಎಂದು ಲೆಕ್ಕಾಚಾರ ಹಾಕಲಾಗಿದೆ.

ಜಗತ್ತಿನಾದ್ಯಂತ 4,000 ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಇನ್ನು ಜೇಮ್ಸ್ ಬಿಡುಗಡೆ ದಿನ ಪುನೀತ್ ಗೆ ಗೌರವ ಸೂಚಿಸಲು ಬೇರೆ ಯಾವುದೇ ಸಿನಿಮಾ ಬಿಡುಗಡೆಯಾಗುತ್ತಿಲ್ಲ. ಅಲ್ಲದೆ, ಅಭಿಮಾನಿಗಳು ಈ ಸಿನಿಮಾವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಪುನೀತ್ ಅಭಿನಯದ ಹೊಸ ಸಿನಿಮಾವೊಂದು ಬಿಡುಗಡೆಯಾಗುವುದು ಇದೇ ಕೊನೇ ಬಾರಿ. ಆ ಸೆಂಟಿಮೆಂಟ್ ಕೂಡಾ ಜೊತೆಗಿರುವ ಕಾರಣಕ್ಕೆ ಸಿನಿಮಾ ಸೂಪರ್ ಹಿಟ್ ಆಗುವುದರಲ್ಲಿ ಸಂಶಯವೇ ಇಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆದ ದೊಡ್ಮನೆ, ನನ್ನ ಕರೆಗೆ ತಕ್ಷಣವೇ ಸ್ಪಂದಿಸಿದ ಡಿಕೆ ಶಿವಕುಮಾರ್ ಧನ್ಯವಾದ: ಕಿಚ್ಚ ಸುದೀಪ್ ಪೋಸ್ಟ್

ತನ್ನ ಮೈಮಾಟದ ಹಿಂದಿನ ರಹಸ್ಯ ಬಿಚ್ಚಿಟ್ಟ ತಮನ್ನಾ ಭಾಟಿಯಾ

ಗಂಡ ರೋಷನ್ ಅಡುಗೆ ಕೈ ರುಚಿಗೆ ಮನಸೋತ ಅನುಶ್ರೀ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಮುಂದಿನ ಸುದ್ದಿ
Show comments