ಬಿಡುಗಡೆಗೂ ಮುನ್ನವೇ ಭರ್ಜರಿ ಹಿಟ್ ಸೂಚನೆ ಕೊಡುತ್ತಿದೆ ಜೇಮ್ಸ್

Webdunia
ಬುಧವಾರ, 16 ಮಾರ್ಚ್ 2022 (08:40 IST)
ಬೆಂಗಳೂರು: ಈ ವಾರ ‍ಕನ್ನಡ ಸಿನಿಮಾಭಿಮಾನಿಗಳಿಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಬ್ಬ. ಪುನೀತ್ ಹುಟ್ಟುಹಬ್ಬದ ಜೊತೆಗೆ ಅವರ ಕೊನೆಯ ಸಿನಿಮಾ ಬಿಡುಗಡೆಯಾಗುತ್ತಿರುವ ಸಂಭ್ರಮ.

ಈಗಾಗಲೇ ಆನ್ ಲೈನ್ ನಲ್ಲಿ ಟಿಕೆಟ್ ಬುಕಿಂಗ್ ಆರಂಭವಾಗಿದ್ದು, ಮೊದಲ ದಿನದ ಟಿಕೆಟ್ ಗಳು ಬಹುತೇಕ ಬಿಕರಿಯಾಗಿದೆ. ಹೀಗಾಗಿ ಸಿನಿಮಾ ಬಿಡುಗಡೆಗೂ ಮುನ್ನವೇ ಸೂಪರ್ ಹಿಟ್ ಆಗುವ ಎಲ್ಲಾ ಲಕ್ಷಣಗಳೂ ತೋರುತ್ತಿವೆ.

ಪುನೀತ್ ಕೊನೆಯ ಸಿನಿಮಾ ಎಂಬ ಭಾವುಕತೆಯಲ್ಲಿ ಅಭಿಮಾನಿಗಳು ಈ ಸಿನಿಮಾವನ್ನು ಒಂದು ಹಬ್ಬದ ರೀತಿಯಲ್ಲಿ ಎದಿರುಗೊಳ್ಳುತ್ತಿದ್ದಾರೆ. ಹೀಗಾಗಿ ಪುನೀತ್ ಸಿನಿಮಾಗಳ ಮಟ್ಟಿಗೆ ಈ ಸಿನಿಮಾ ಹೊಸ ದಾಖಲೆಯನ್ನೇ ಬರೆಯಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಯಲ್ ಸ್ಟಾರ್ ಉಪೇಂದ್ರ ಮದುವೆಯಲ್ಲಿ ದಿಡೀರ್ ಮದುವೆ ಸಂಭ್ರಮ

ಶಿವಣ್ಣನ ಬಳಿ ಕನ್ನಡ ಕಲಿತು ವೇದಿಕೆ ಮೇಲೆ ಎಷ್ಟು ಚಂದ ಕನ್ನಡ ಮಾತಾಡಿದ್ರು ಜಾನ್ವಿ ಕಪೂರ್ Video

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ಮುಂದಿನ ಸುದ್ದಿ
Show comments