Webdunia - Bharat's app for daily news and videos

Install App

ಜಾನ್ ಜಾನಿ ಜನಾರ್ಧನ್ ನವಂಬರ್ 11 ಕ್ಕೆ ಬಿಡುಗಡೆ

Webdunia
ಮಂಗಳವಾರ, 25 ಅಕ್ಟೋಬರ್ 2016 (10:21 IST)
ಬೆಂಗಳೂರು:  ಬಹುತಾರಾಗಣದ ಜಾನ್ ಜಾನಿ ಜನಾರ್ಧನ್ ಚಿತ್ರ ನವಂಬರ್ 11 ಕ್ಕೆ ಬಿಡುಗಡೆಯಾಗಲಿದೆ. ಯೋಗೇಶ್, ಅಜೇಯ್ ರಾವ್ ಮತ್ತು ಕೃಷ್ಣ ನಾಯಕರಾಗಿ ನಟಿಸಿರುವ ಚಿತ್ರ ಇದಾಗಿದೆ.

ಮೂವರು ಸ್ನೇಹಿತರ ಕುರಿತು ಇರುವ ಕತೆ ಇದಾಗಿದೆ. ವಿಶೇಷ ಎಂದರೆ ಇದರಲ್ಲಿ ಮಾಲಾಶ್ರೀ , ಐಂದ್ರಿತಾ ರೇ ಹಾಗೂ ಬಾಲಿವುಡ್ ಬೆಡಗಿ ಕಂಗನಾ ರನಾವತ್ ಕೂಡಾ ನಟಿಸಿದ್ದಾರೆ.  ಮೂವರು ನಾಯಕರಿರುವ ಕಾರಣ ಹೊಡೆದಾಟದ ದೃಶ್ಯಗಳಿಗೆ, ಮನರಂಜನೆಗೆ ಕೊರತೆಯಿರಲಿಕ್ಕಿಲ್ಲ.

ಅರ್ಜುನ್ ಜನ್ಯಾ ಸಂಗೀತವಿದೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ. ಗುರು ದೇಶಪಾಂಡೆ ನಿರ್ದೇಶಕರು.  ಎಲ್. ಪದ್ಮನಾಭ, ಜಿ.ಎನ್. ಶಶಿ ಕಿರಣ್ ಮತ್ತು ಕೆ. ಗಿರೀಶ್ ನಿರ್ಮಾಪಕರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮೋಹನ್ ಲಾಲ್ ಮಗಳು ಬೆಳ್ಳಿತೆರೆಗೆ ಪಾದಾರ್ಪಣೆ

ಟಾಪ್ ಮ್ಯೂಸಿಕ್ ಕೆಟಗರಿಯಲ್ಲಿ ಸ್ಥಾನ ಪಡೆದ ಬ್ಯಾಂಗಲ್ ಬಂಗಾರಿ, ಯುವ ಸ್ಟೆಪ್ಸ್‌ಗೆ ಫ್ಯಾನ್ಸ್ ಫಿದಾ

ಗೌತಮ್ ಹೆಂಡ್ತಿ ಭೂಮಿಕಾ ಡೆಲಿವರಿ ಮಾಡಿಸೋದು ಇದೇ ಡಾಕ್ಟರ್ ಅಂತಿದ್ದಾರೆ ವೀಕ್ಷಕರು

ಯಾವುದೇ ಕಾರಣಕ್ಕೂ ಆ ಒಂದು ದೃಶ್ಯದಲ್ಲಿ ನಟಿಸಲ್ಲ ಎಂದ ರಶ್ಮಿಕಾ ಮಂದಣ್ಣ

ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡೋದು, ಧೋನಿ ಸಿಎಸ್ ಕೆ ಬಿಡೋದು ಎರಡೂ ಒಂದೇ

ಮುಂದಿನ ಸುದ್ದಿ
Show comments