Webdunia - Bharat's app for daily news and videos

Install App

'ಉಲಾಜ್' ಸಿನಿಮಾದಲ್ಲಿ ಅಧಿಕಾರಿಯಾಗಿ ಜಾನ್ವಿ ಕಪೂರ್: ಜುಲೈ 5ರಂದು ತೆರೆಗೆ

Sampriya
ಬುಧವಾರ, 17 ಏಪ್ರಿಲ್ 2024 (19:47 IST)
Photo Courtesy X
ಮುಂಬೈ:  ಬಾಲಿವುಡ್ ನಟಿ ಜಾನ್ವಿ ಕಪೂರ್ ಅವರ ನಟನೆಯ ಉಲಾಜ್ ಸಿನಿಮಾ ಜುಲೈ 5ರಂದು ತೆರೆಗೆ ಬರಲು ಸಿದ್ಧವಾಗಿದೆ.  ಜಂಗ್ಲೀ ಪಿಕ್ಚರ್ಸ್ ನಿರ್ಮಿಸಿರುವ ಉಲಾಜ್ ಚಿತ್ರದ ಬಹು ನಿರೀಕ್ಷಿತ ಟೀಸರ್ ಕೊನೆಗೂ ಬಂದಿದೆ.

ನಟಿ ಜಾಹ್ನವಿ ಕಪೂರ್ ಅವರು ಭಾರತೀಯ ವಿದೇಶಾಂಗ ಸೇವಾ ಅಧಿಕಾರಿಯಾಗಿ ಅಭಿನಯಿಸಿದ್ದಾರೆ.

ಮುಂಬರುವ ಚಿತ್ರ ಉಲಾಜ್, ಇದರಲ್ಲಿ ಗುಲ್ಶನ್ ದೇವಯ್ಯ ಮತ್ತು ರೋಷನ್ ಮ್ಯಾಥ್ಯೂ ಸಹ ನಟಿಸಿದ್ದಾರೆ.


ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಸುಧಾಂಶು ಅವರು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಇದು ದೇಶಭಕ್ತ ಕುಟುಂಬದಲ್ಲಿ ಜನಿಸಿದ ಮಹಿಳೆಯ ಐಎಫ್‌ಎಸ್ ಅಧಿಕಾರಿಯಾಗಿ ವಿದೇಶದಲ್ಲಿ ಕೆಲಸ ನಿರ್ವಹಿಸುವ ವೇಳೆ ಎದುರಾಗುವ ಸಮಸ್ಯೆಗಳು ಹಾಗೂ ಅದನ್ನು ಮೆಟ್ಟಿ ನಿಲ್ಲು ಧೈರ್ಯವಂತೆಯ ಕಥೆ.

ಚಿತ್ರದಲ್ಲಿ ಆದಿಲ್ ಹುಸೇನ್, ರಾಜೇಶ್ ತೈಲಾಂಗ್, ಮೇಯಾಂಗ್ ಚಾಂಗ್, ರಾಜೇಂದ್ರ ಗುಪ್ತಾ ಮತ್ತು ಜಿತೇಂದ್ರ ಜೋಶಿ ಕೂಡ ನಟಿಸಿದ್ದಾರೆ. ಪರ್ವೀಜ್ ಶೇಖ್ ಮತ್ತು ಸುಧಾಂಶು ಸರಿಯಾ ಬರೆದಿದ್ದು, ಅತಿಕಾ ಚೌಹಾನ್ ಸಂಭಾಷಣೆಗಳನ್ನು ಬರೆದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments