Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಜಯಲಲಿತಾ ಜೀವನಚರಿತ್ರೆ ‘ಥಲೈವಿ’ ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆ

webdunia
ಶುಕ್ರವಾರ, 26 ಫೆಬ್ರವರಿ 2021 (11:22 IST)
ಚೆನ್ನೈ : ತಮಿಳುನಾಡಿನ ದಿವಂಗತ ಮುಖ್ಯ ಮಂತ್ರಿ ಜಯಲಲಿತಾ ಅವರ ಜೀವನಚರಿತ್ರೆ  ಆಧಾರಿತ ‘ಥಲೈವಿ’ ಚಿತ್ರದ ಬಿಡುಗಡೆಯ ದಿನಾಂಕವನ್ನು ನಿರ್ಮಾಪಕರು ಘೋಷಣೆ ಮಾಡಿದ್ದಾರೆ.

ಈ ಚಿತ್ರದಲ್ಲಿ ಜಯಲಲಿತಾ  ಪಾತ್ರವನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತೆ ಬಾಲಿವುಡ್ ನಟಿ ಕಂಗನಾ ರನೌತ್ ಮಾಡುತ್ತಿದ್ದಾರೆ. ಈ ಚಿತ್ರವನ್ನು ಏಪ್ರಿಲ್ 23 2021ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಈ ವಿಚಾರವನ್ನು ಅವರು ಮೋಷನ್ ಪೋಸ್ಟರ್ ನೊಂದಿಗೆ ಘೋಷಿಸಿದ್ದಾರೆ. ಈ ಚಿತ್ರ ತಮಿಳುನಾಡಿನ ರಾಜಕೀಯ ಭವಿಷ್ಯವನ್ನು ಬದಲಾಯಿಸಿದ ಜಯಲಲಿತಾ ಅವರ ಪ್ರಯಾಣವನ್ನು ಎತ್ತಿ ತೋರಿಸುತ್ತದೆ ಎನ್ನಲಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಮಹಾಶಿವರಾತ್ರಿಗೆ ಪವನ್ ಕಲ್ಯಾಣ್ ಚಿತ್ರದ ಶೀರ್ಷಿಕೆ ಬಹಿರಂಗ