Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದು ಸಂಜೆ ನಟಿ ಜಯಂತಿ ಅಂತ್ಯ ಸಂಸ್ಕಾರ

webdunia
ಸೋಮವಾರ, 26 ಜುಲೈ 2021 (11:10 IST)
ಬೆಂಗಳೂರು: ಇಂದು ನಿಧನರಾದ ಸ್ಯಾಂಡಲ್ ವುಡ್ ಹಿರಿಯ ನಟಿ ಜಯಂತಿ ಅಂತಿಮ ಸಂಸ್ಕಾರ ಇಂದು ಸಂಜೆ 5 ಗಂಟೆಗೆ ನಡೆಯಲಿದೆ.


ಇದಕ್ಕೂ ಮೊದಲು ಹಿರಿಯ ನಟಿಯ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ.

ಅದಾದ ಬಳಿಕ ಬನಶಂಕರಿ ಚಿತಾಗಾರದಲ್ಲಿ ಅಭಿನಯ ಶಾರದೆಯ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಸ್ಯಾಂಡಲ್ ವುಡ್ ಕಲಾವಿದರು ಹಿರಿಯ ನಟಿಯ ಅಂತಿಮ ದರ್ಶನ ಪಡೆಯುವ ನಿರೀಕ್ಷೆಯಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಮನೆಗೆ ಬಂದ ರಾಜ್ ಕುಂದ್ರಾ ಮೇಲೆ ಕೆಂಡ ಕಾರಿದ ಶಿಲ್ಪಾ ಶೆಟ್ಟಿ?!