ತಮಿಳಿನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ ಜೆಕೆ

Webdunia
ಶುಕ್ರವಾರ, 12 ಏಪ್ರಿಲ್ 2019 (07:45 IST)
ಬೆಂಗಳೂರು: ಅಶ್ವಿನಿ ನಕ್ಷತ್ರ ಧಾರವಾಹಿ ಮೂಲಕ ಮನೆ ಮನೆಗೂ ಪರಿಚಿತರಾದ ಜೆಕೆ ಅಲಿಯಾಸ್ ಜಯರಾಮ್ ಕಾರ್ತಿಕ್ ಇದೀಗ ತಮಿಳಿನಲ್ಲಿ ಅದೃಷ್ಟ ಪರೀಕ್ಷೆಗೊಳಗಾಗುತ್ತಿದ್ದಾರೆ.


ಕನ್ನಡದಲ್ಲಿ ಕೆಲವು ಸಿನಿಮಾಗಳಲ್ಲಿ ನಟಿಸಿದರೂ ಜೆಕೆಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ. ಇದೀಗ ತಮಿಳಿನ ‘ಮಲ್ಲಿಗೈ’ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ತಮಿಳು ಸಿನಿಮಾಗೆ ಕಾಲಿಡುತ್ತಿದ್ದಾರೆ.

ಮಲ್ಲಿಗೈ ಒಂದು ಹಾರರ್ ಥ್ರಿಲ್ಲರ್ ಸಿನಿಮಾವಾಗಿದ್ದು, ಜೆಕೆಗೆ ಆಂಡ್ರಿಯಾ ಜೆರೆಮಿಯಾ ನಾಯಕಿಯಾಗಿದ್ದಾರೆ. ಇನ್ನು, ಜೆಕೆ ತಮಿಳು ಸಿನಿಮಾದಲ್ಲಿ ಪದಾರ್ಪಣೆ ಮಾಡುತ್ತಿರುವುದಕ್ಕೆ ಕಿಚ್ಚ ಸುದೀಪ್ ಶುಭ ಹಾರೈಸಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತಡೇ ದಿನ ನಟ ಶಾರುಖ್‌ ಖಾನ್‌ಗೆ ಸಂಸದ ಶಶಿ ತರೂರ್‌ ಹೇಗೇ ಕಾಲೆಳೆಯುವುದಾ

ಬಾಲಿವುಡ್‌ ಬಾದ್‌ಶಾ ಶಾರುಖ್ ಖಾನ್​ಗೆ 60ರ ಸಂಭ್ರಮ: ಮನೆಮುಂದೆ ಅಭಿಮಾನಿಗಳ ಜಾತ್ರೆ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments