Daily Horoscope
✕

ಮದುವೆ ವಿಚಾರ ಮುಚ್ಚಿಟ್ಟು ವಿವಾದಕ್ಕೀಡಾದ ನಟಿ ಜೆನ್ನಿಫರ್

Webdunia
ಬುಧವಾರ, 21 ಏಪ್ರಿಲ್ 2021 (10:49 IST)
ಚೆನ್ನೈ : ನಟಿ ಜೆನ್ನಿಫರ್ ಅವರು ಕೆಲವು ಚಲನಚಿತ್ರಗಳು ಹಾಗೂ  ದೂರದರ್ಶನ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಅವರು ಮದುವೆ ವಿಚಾರದಿಂದ ಇದೀಗ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

ನಟಿ ಜೆನ್ನಿಫರ್ ಅವರು ಟೆಲಿ ಸಿರಿಯಲ್ ನಲ್ಲಿ ನಟಿಸುವಾಗ ಸಹಾಯಕ ನಿರ್ದೇಶಕ ನವೀನ್ ಕುಮಾರ್ ಅವರನ್ನು ಪ್ರೀತಿಸುತ್ತಿದ್ದರು. ಹಾಗೇ ಇವರು ಮದುವೆಯಾಗಲು ಯೋಜಿಸಿದ್ದು ಅದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ. ಆದರೆ ಈ ನಡುವೆ ನಟಿ ಜೆನ್ನಿಫರ್ ಗೆ ಈಗಾಗಲೆ ಮದುವೆಯಾಗಿದ್ದು, ಪತಿಯಿಂದ ಬೇರ್ಪಟ್ಟ ವಿಚಾರ ನವೀನ್ ಅವರಿಗೆ ತಿಳಿದಿದೆ.

ನಟಿ ಈ ವಿಚಾರ ಮುಚ್ಚಿಟ್ಟಿದ್ದಕ್ಕೆ ನವೀನ್ ನಟಿಯ ಕುಟುಂಬದವರನ್ನು ಪ್ರಶ್ನಿಸಲು ಹೋಗಿದ್ದಾರೆ. ಆಗ ನಟಿಯ ಕುಟುಂಬದವರು ನವೀನ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ: ಸ್ಪೋಟಕ ಅಡಿಯೋ ವೈರಲ್

ಕೊಟ್ಟ ಕಾರು ನೀಡಿಲ್ಲ, ಹಣ ವಂಚನೆ.. ಬಣ್ಣ ಕಳಚುತ್ತದೆ ಎಂದಿದ್ದ ಧನ್ವೀರ್ ವಿರುದ್ಧವೇ ಈಗ ಸಾಲು ಸಾಲು ಆರೋಪಗಳು

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಮುಂದಿನ ಸುದ್ದಿ
Show comments