ಸ್ಯಾಂಡಲ್ ವುಡ್ ನಟ ಜೆಕೆಯ ಬಾಲಿವುಡ್ ಸಿನಿಮಾ ಪೋಸ್ಟರ್ ಔಟ್

Webdunia
ಮಂಗಳವಾರ, 12 ನವೆಂಬರ್ 2019 (09:24 IST)
ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ಜಯರಾಮ್ ಕಾರ್ತಿಕ್ ಅಲಿಯಾಸ್ ಜೆಕೆ ಅಭಿನಯಿಸುತ್ತಿರುವ ಬಾಲಿವುಡ್ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ.


ಹಿಂದಿ ಧಾರವಾಹಿಗಳಲ್ಲಿ ಅಭಿನಯಿಸಿ ಅಲ್ಲಿನ ಪ್ರೇಕ್ಷಕರಿಗೆ ಚಿರಪರಿಚಿತರಾಗಿರುವ ಜೆಕೆ ಈಗ ಬಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆ ಮಾಡುತ್ತಿದ್ದಾರೆ. ರಾಜೇಶ್ ಖನ್ನಾ ಅಭಿನಯದ ಹಿಟ್ ಸಿನಿಮಾ ‘ಅಮರ್ ಪ್ರೇಮ್’ನ ಸೂಪರ್ ಹಿಟ್ ಡೈಲಾಗ್ ಓ ಪುಷ್ಪ ಐ ಹೇಟ್ ಟಿಯರ್ಸ್ ಈ ಸಿನಿಮಾದ ಟೈಟಲ್ ಆಗಿದೆ.

‘ಓ ಪುಷ್ಪ ಐ ಹೇಟ್ ಟಿಯರ್ಸ್’ ಸಿನಿಮಾವನ್ನು ಅಮೂಲ್ಯ ದಾಸ್ ನಿರ್ಮಿಸುತ್ತಿದ್ದು ದಿನಕರ್ ಕಪೂರ್ ನಿರ್ದೇಶಿಸುತ್ತಿದ್ದಾರೆ. ಜೆಕೆ ಜತೆಗೆ ಕೃಷ್ಣ ಅಭಿಷೇಕ್, ಅನುಸ್ಮೃತಿ ಸರ್ಕಾರ್ ಮುಂತಾದವರು ಅಭಿನಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಮುಂದಿನ ಸುದ್ದಿ
Show comments