Select Your Language

Notifications

webdunia
webdunia
webdunia
webdunia

ನಟ ಜೆಕೆ ಚೊಚ್ಚಲ ಬಾಲಿವುಡ್ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

ನಟ ಜೆಕೆ ಚೊಚ್ಚಲ ಬಾಲಿವುಡ್ ಸಿನಿಮಾ ರಿಲೀಸ್ ಡೇಟ್ ಫಿಕ್ಸ್
ಬೆಂಗಳೂರು , ಬುಧವಾರ, 13 ನವೆಂಬರ್ 2019 (09:26 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ ಜೆಕೆ ಅಲಿಯಾಸ್ ಕಾರ್ತಿಕ್ ಜಯರಾಮ್ ಅಭಿನಯದ ಚೊಚ್ಚಲ ಬಾಲಿವುಡ್ ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗವಾಗಿದೆ.


ಜೆಕೆ ಹಿಂದಿ ಧಾರವಾಹಿಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರೂ ಸಿನಿಮಾ ವಿಚಾರ ಬಂದರೆ ಇದುವೇ ಅವರ ಮೊದಲ ಬಾಲಿವುಡ್ ಸಿನಿಮಾ. ‘ಓ ಪುಷ್ಪ ಐ ಹೇಟ್ ಟಿಯರ್ಸ್’ ಎನ್ನುವ ಸಿನಿಮಾದಲ್ಲಿ ಜೆಕೆ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಈ ಸಿನಿಮಾ ಮುಂದಿನ ವರ್ಷ ಅಂದರೆ 2020 ರ ಫೆಬ್ರವರಿ 7 ಕ್ಕೆ ಬಿಡುಗಡೆಯಾಗುತ್ತಿದೆ ಎಂಬ ವಿಚಾರವನ್ನು ಜೆಕೆ ಬಹಿರಂಗಪಡಿಸಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾ ಮಾಡಿದರೂ ಜೆಕೆಗೆ ಹೇಳಿಕೊಳ್ಳುವಂತಹ ಬ್ರೇಕ್ ಸಿಗಲಿಲ್ಲ. ಈಗ ಬಾಲಿವುಡ್ ನಲ್ಲಿ ಅದೃಷ್ಟ ಖುಲಾಯಿಸಲಿ.

Share this Story:

Follow Webdunia kannada

ಮುಂದಿನ ಸುದ್ದಿ

19 ನಾಯಕಿಯರ ಜತೆ ಜಗ್ಗೇಶ್ ಹಾಡು: ಇಂದು ಬಿಡುಗಡೆ