Webdunia - Bharat's app for daily news and videos

Install App

ಕೊರೋನಾ ಕರ್ಫ್ಯೂ ವಿರುದ್ಧ ನಟ ಜೆಕೆ ಅಸಮಾಧಾನ

Webdunia
ಮಂಗಳವಾರ, 11 ಜನವರಿ 2022 (09:20 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರವೇನೋ ಕರ್ಫ್ಯೂ, ಲಾಕ್ ಡೌನ್ ಎನ್ನುತ್ತಿದೆ. ಆದರೆ ಬಡವರು, ದಿನನಿತ್ಯದ ಕೂಲಿಯಿಂದ ಜೀವನ ಮಾಡುವವರಿಗೆ ಇದರಿಂದ ಕಷ್ಟವಾಗುತ್ತಿದೆ.

ಈ ಬಗ್ಗೆ ನಟ ಜಯರಾಮ್ ಕಾರ್ತಿಕ್ ಅಲಿಯಾಸ್ ಜೆಕೆ ಧ್ವನಿಯೆತ್ತಿದ್ದಾರೆ. ಬಡ ವೃದ್ಧ ಮಹಿಳೆಯೊಬ್ಬಳು ತನ್ನ ದೈನಂದಿನ ಜೀವನದ ಪಾಡಿನ ಬಗ್ಗೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ವಿಡಿಯೋ ಪ್ರಕಟಿಸಿರುವ ಜೆಕೆ, ಅಸಮಾಧಾನ ಹೊರಹಾಕಿದ್ದಾರೆ.

ವಿಶ್ವದ ಅಂತ್ಯ ತುಂಬಾ ವಿನಾಶಕಾರಿಯಾಗಿರಬಹುದು ಎಂದುಕೊಂಡಿದ್ದೆ. ಆದರೆ ಇದನ್ನು ನೋಡಿದರೆ ಮಾನವೀಯತೆ ಸತ್ತು  ವಿಶ್ವದ ಅಂತ್ಯವಾಗಬಹುದು ಎನಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments