Webdunia - Bharat's app for daily news and videos

Install App

ಎಲೆಕ್ಷನ್ ಮುಗಿಯುವವರೆಗೂ ಎಂಜಾಯ್ ಮಾಡಿ: ನಟ ಜೆಕೆ ವ್ಯಂಗ್ಯ

Webdunia
ಸೋಮವಾರ, 5 ಏಪ್ರಿಲ್ 2021 (09:51 IST)
ಬೆಂಗಳೂರು: ರಾಜ್ಯದಲ್ಲಿ ಥಿಯೇಟರ್ ಗಳಲ್ಲಿ ಶೇ. 50 ಹಾಜರಾತಿಗೆ ಮಾತ್ರ ಅವಕಾಶ ಕೊಟ್ಟ ಸರ್ಕಾರದ ನಿರ್ಧಾರ ಚಿತ್ರರಂಗದ ಕೆಂಗಣ್ಣಿಗೆ ಗುರಿಯಾಗಿದೆ. ಇದರ ಬಗ್ಗೆ ನಟ ಜೆಕೆ ವ್ಯಂಗ್ಯ ಮಾಡಿದ್ದಾರೆ.


ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಜೆಕೆ ಸರ್ಕಾರದ ನಿರ್ಧಾರವನ್ನು ವ್ಯಂಗ್ಯ ಮಾಡಿದ್ದಾರೆ. ‘ಎಲೆಕ್ಷನ್ ಮುಗಿಯುವವರೆಗೂ ಹೊರಗಡೆ ಓಡಾಡಿಕೊಂಡು ಮಜಾ ಮಾಡಿ. ಆಮೇಲೆ ಏನಾಗುತ್ತೋ ಗೊತ್ತಿಲ್ಲ.  ಮಾಸ್ಕ್ ಹಾಕಿಕೊಳ್ಳಿ’ ಎಂದು ಜೆಕೆ ವ್ಯಂಗ್ಯವಾಗಿ ಹೇಳಿದ್ದಾರೆ.

ಯುವರತ್ನ ಚಿತ್ರತಂಡದ ಮನವಿ ಮೇರೆಗೆ ಸರ್ಕಾರ ಏಪ್ರಿಲ್ 7 ರವರೆಗೆ ಮಾತ್ರ ಥಿಯೇಟರ್ ಗಳಲ್ಲಿ ಶೇ. 100 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಆದರೆ ಅದಾದ ಬಳಿಕ ಮತ್ತೆ ಶೇ.50 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದು ಬಳಿಕ ಬಿಡುಗಡೆಯಾಗುವ ಸಿನಿಮಾಗಳ ಮೇಲೆ ಪರಿಣಾಮ ಬೀರಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments