Webdunia - Bharat's app for daily news and videos

Install App

ಬಾಲಿವುಡ್ ಬಳಿಕ ಟಾಲಿವುಡ್ ನಲ್ಲಿ ಕನ್ನಡ ನಟ ಜೆಕೆ ಪಯಣ

Webdunia
ಶನಿವಾರ, 14 ಮಾರ್ಚ್ 2020 (10:01 IST)
ಬೆಂಗಳೂರು: ಅಪ್ಪಟ ಕನ್ನಡ ಪ್ರತಿಭೆ ಜಯರಾಮ್ ಕಾರ್ತಿಕ್ ಪುಷ್ಪ ಐ ಹೇಟ್ ಟಿಯರ್ಸ್ ಎನ್ನುವ ಸಿನಿಮಾ ಮೂಲಕ ಬಾಲಿವುಡ್ ನಲ್ಲಿ ಪದಾರ್ಪಣೆ ಮಾಡಿದ್ದರು. ಇದೀಗ ತಮಿಳು ಸಿನಿಮಾದಲ್ಲಿ ಡೆಬ್ಯೂಟ್ ಮಾಡುತ್ತಿದ್ದಾರೆ.


ಕನ್ನಡದಲ್ಲಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರೂ ಜೆಕೆಗೆ ಅಷ್ಟಾಗಿ ಯಶಸ್ಸು ಸಿಕ್ಕಿರಲಿಲ್ಲ. ಆದರೆ ಕಿರುತೆರೆಯಲ್ಲಿ ಸೂಪರ್ ಸ್ಟಾರ್ ಎಂದೇ ಗುರುತಿಸಿಕೊಂಡಿದ್ದ ಜೆಕೆ ಹಿಂದಿ ಸಿನಿಮಾದ ಅಭಿನಯಕ್ಕೆ ಮೆಚ್ಚುಗೆ ಪಡೆದಿದ್ದರು.

ಇದೀಗ ತಮಿಳಿನಲ್ಲಿ ‘ಮಾಳಿಗೈ’ ಎಂಬ ಸಿನಿಮಾ ಮೂಲಕ ಎಂಟ್ರಿ ಕೊಡುತ್ತಿದ್ದಾರೆ. ಆಂಡ್ರಿಯಾ ಜೆರೆಮಿಯಾ ಜೆಕೆಗೆ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ವಿಚಾರವನ್ನು ಸ್ವತಃ ಜೆಕೆ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

ಮುಂದಿನ ಸುದ್ದಿ
Show comments