Webdunia - Bharat's app for daily news and videos

Install App

ನಟ ಜೆಕೆ ಅಭಿನಯದ ಐರಾವನ್ ಟೀಸರ್ ಇಂದು ಲಾಂಚ್

Webdunia
ಸೋಮವಾರ, 21 ಡಿಸೆಂಬರ್ 2020 (08:50 IST)
ಬೆಂಗಳೂರು: ನಟ ಜೆಕೆ ಹಲವು ದಿನಗಳ ಬಳಿಕ ನಾಯಕರಾಗಿ ಅಭಿನಯಿಸಿರುವ ಸ್ಯಾಂಡಲ್ ವುಡ್ ಸಿನಿಮಾ ‘ಐರಾವನ್’ ಟೀಸರ್ ಇಂದು ಲಾಂಚ್ ಆಗಲಿದೆ.


ಕಿಚ್ಚ ಸುದೀಪ್ ಇಂದು ಸಂಜೆ 5 ಗಂಟೆಗೆ ನಗರದ ಪಂಚತಾರಾ ಹೋಟೆಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಟೀಸರ್ ಲಾಂಚ್ ಮಾಡಲಿದ್ದಾರೆ. ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ರಾಮ್ಸ್ ರಂಗ ನಿರ್ದೇಶನದ ಈ ಸಿನಿಮಾದಲ್ಲಿ ಜೆಕೆ ಜತೆಗೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Madenur Manu: ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ವಿರುದ್ಧ ರೇಪ್ ಕೇಸ್

Jayam Ravi: ವಿಚ್ಛೇದನ ವೇಳೆ ಜಯಂ ರವಿ ಪತ್ನಿ ಬೇಡಿಕೆಯಿಟ್ಟಿರುವ ಹಣದ ಮೊತ್ತ ಶಾಕ್ ಆಗುವಂತಿದೆ

ಒಂದು ಬ್ಯಾಡ್ ನ್ಯೂಸ್ ಜೊತೆ ಇನ್ನೊಂದು ಗುಡ್ ನ್ಯೂಸ್ ಕೊಟ್ಟ ವೈಷ್ಣವಿ ಗೌಡ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

ಮುಂದಿನ ಸುದ್ದಿ
Show comments