Select Your Language

Notifications

webdunia
webdunia
webdunia
webdunia

ಸಖತ್ ಸಿನಿಮಾಗೆ ಧ್ರುವ ಸರ್ಜಾ, ಜೋಗಿ ಪ್ರೇಮ್ ಸಾಥ್

ಸಖತ್ ಸಿನಿಮಾಗೆ ಧ್ರುವ ಸರ್ಜಾ, ಜೋಗಿ ಪ್ರೇಮ್ ಸಾಥ್
ಬೆಂಗಳೂರು , ಶುಕ್ರವಾರ, 29 ಅಕ್ಟೋಬರ್ 2021 (10:10 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸಖತ್ ಸಿನಿಮಾಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ನಿರ್ದೇಶಕ ಜೋಗಿ ಪ್ರೇಮ್ ಸಾಥ್ ಸಿಕ್ಕಿದೆ.

ಸಖತ್ ಸಿನಿಮಾ ಟೀಸರ್ ಈಗಾಗಲೇ ಬಿಡುಗಡೆಯಾಗಿ ಜನರಿಗೆ ಸಖತ್ ಇಷ್ಟವಾಗಿದೆ. ಇದೀಗ ಚಿತ್ರದ ಟೈಟಲ್ ಹಾಡು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

ನಾಳೆ ‘ಸಖತ್’ ಸಿನಿಮಾದ ಟೈಟಲ್ ಹಾಡು ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಹಾಡನ್ನು ಧ್ರುವ ಸರ್ಜಾ ಮತ್ತು ಜೋಗಿ ಪ್ರೇಮ್ ಲೋಕಾರ್ಪಣೆಗೊಳಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಭಿಮಾನಿಗಳ ಪ್ರೀತಿಗೆ ಭಾವುಕರಾದ ಶಿವರಾಜ್ ಕುಮಾರ್