ಈ ನಟಿ ಜೊತೆ ಲಿಂಕ್ ಅಪ್ ಆಗಿತ್ತು ಜ್ಯೂ.ಎನ್ ಟಿಆರ್ ಹೆಸರು!

Webdunia
ಸೋಮವಾರ, 17 ಅಕ್ಟೋಬರ್ 2022 (08:30 IST)
Photo Courtesy: Twitter
ಹೈದರಾಬಾದ್: ಆರ್ ಆರ್ ಆರ್ ಸಿನಿಮಾ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿರುವ ಜ್ಯೂ.ಎನ್ ಟಿಆರ್ ಅಲಿಯಾಸ್ ನಟ ತಾರಕ್ ಹೆಸರು ಈ ಮೊದಲು ಫೇಮಸ್ ನಟಿಯೊಬ್ಬರ ಜೊತೆ ಥಳುಕು ಹಾಕಿಕೊಂಡಿತ್ತು.

2006 ರಲ್ಲಿ ನಟಿ ಸಮೀರಾ ರೆಡ್ಡಿ ಜೊತೆ ತಾರಕ್ ಹೆಸರು ಲಿಂಕ್ ಅಪ್ ಆಗಿತ್ತು. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗಾಸಿಪ್ ಹುಟ್ಟಿಕೊಂಡಿತ್ತು.  ಆದರೆ ಸಮೀರಾ ಸಂದರ್ಶನವೊಂದರಲ್ಲಿ ನಾವಿಬ್ಬರೂ ಲವ್ ಮಾಡುತ್ತಿರಲಿಲ್ಲ. ಆದರೆ ನಮ್ಮ ಬಗ್ಗೆ ಕೇಳಿಬರುತ್ತಿದ್ದ ಗಾಸಿಪ್ ನಿಂದ ಬೇಸತ್ತಿದ್ದಾಗಿ ಹೇಳಿಕೊಂಡಿದ್ದರು.

2011 ರಲ್ಲಿ ತಾರಕ್ ಲಕ್ಷ್ಮಿ ಪ್ರಣತಿ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈಗ ಅವರಿಗೆ ಅಭಯ್ ಮತ್ತು ಭಾರ್ಗವ್ ಎಂಬ ಇಬ್ಬರು ಪುತ್ರರಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

ಮುಂದಿನ ಸುದ್ದಿ
Show comments