Webdunia - Bharat's app for daily news and videos

Install App

ಹೊಸ ವರ್ಷಾಚರಣೆಗೆ ಜಪಾನ್ ಗೆ ತೆರಳಿದ ಜ್ಯೂ.ಎನ್ ಟಿಆರ್

Webdunia
ಸೋಮವಾರ, 25 ಡಿಸೆಂಬರ್ 2023 (12:41 IST)
Photo Courtesy: Twitter
ಹೈದರಾಬಾದ್: ಹೊಸ ವರ್ಷಾಚರಣೆಗೆ ಕೆಲವೇ ದಿನ ಬಾಕಿಯಿದ್ದು, ಸ್ಟಾರ್ ನಟರು ಫ್ಯಾಮಿಲಿ ಸಮೇತ ಪ್ರವಾಸದ ಮೂಡ್ ನಲ್ಲಿದ್ದಾರೆ.

ಟಾಲಿವುಡ್ ಸ್ಟಾರ್ ಜ್ಯೂ.ಎನ್ ಟಿಆರ್ ಹೊಸ ವರ್ಷಾಚರಣೆಗೆ ಕುಟುಂಬ ಸಮೇತ ಜಪಾನ್ ಪ್ರವಾಸಕ್ಕೆ ತೆರಳಿದ್ದಾರೆ. ಹೊಸ ವರ್ಷ ಬರಮಾಡಿಕೊಳ್ಳಲು ಒಂದು ವಾರಕ್ಕೆ ಮೊದಲೇ ತಾರಕ್ ಜಪಾನ್ ಗೆ ವಿಮಾನವೇರಿದ್ದಾರೆ.

ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕುಟುಂಬ ಸಮೇತ ಜ್ಯೂ.ಎನ್ ಟಿಆರ್ ಕಾಣಿಸಿಕೊಂಡಿದ್ದಾರೆ. ಬ್ಲ್ಯಾಕ್ ಸೂಟ್ ನಲ್ಲಿ ಪತ್ನಿ, ಮಕ್ಕಳ ಸಮೇತ ತಾರಕ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

ಇನ್ನು, ಸಿನಿಮಾ ವಿಚಾರಕ್ಕೆ ಬಂದರೆ ಜ್ಯೂ.ಎನ್ ಟಿಆರ್ ಸದ್ಯಕ್ಕೆ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹೃತಿಕ್ ರೋಷನ್ ನಾಯಕರಾಗಿರುವ ಬಾಲಿವುಡ್ ನ ವಾರ್ 2 ಮತ್ತು ಟಾಲಿವುಡ್ ನ ದೇವರ ಸಿನಿಮಾದಲ್ಲಿ ನಾಯಕರಾಗಿ ಜ್ಯೂ.ಎನ್ ಟಿಆರ್ ನಟಿಸುತ್ತಿದ್ದಾರೆ. ಇವೆರಡೂ ಸಿನಿಮಾಗಳೂ ಶೂಟಿಂಗ್ ಹಂತದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments