Webdunia - Bharat's app for daily news and videos

Install App

ಜಪಾನ್ ನಲ್ಲಿ ಆರ್ ಆರ್ ಆರ್ ರಿಲೀಸ್: ಪ್ರಮೋಷನ್ ಗೆ ತೆರಳಿದ ಜ್ಯೂ.ಎನ್ ಟಿಆರ್, ರಾಮ್ ಚರಣ್

Webdunia
ಮಂಗಳವಾರ, 18 ಅಕ್ಟೋಬರ್ 2022 (16:12 IST)
Photo Courtesy: Twitter
ಹೈದರಾಬಾದ್: ರಾಜಮೌಳಿ ನಿರ್ದೇಶನದ ಬ್ಲಾಕ್ ಬ್ಲಸ್ಟರ್ ಸಿನಿಮಾ ಆರ್ ಆರ್ ಆರ್ ಜಪಾನ್ ನಲ್ಲಿ ಬಿಡುಗಡೆಯಾಗುತ್ತಿದೆ.

ಅಕ್ಟೋಬರ್ 21 ರಂದು ಆರ್ ಆರ್ ಆರ್ ಸಿನಿಮಾ ಜಪಾನ್ ನಲ್ಲಿ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಈ ಹಿನ್ನಲೆಯಲ್ಲಿ ಜ್ಯೂ. ಎನ್ ಟಿಆರ್ ಚಿತ್ರದ ಪ್ರಮೋಷನ್ ಗೆ ಜಪಾನ್ ಗೆ ವಿಮಾನವೇರಿದ್ದಾರೆ.

ಸುಮಾರು 218 ಪ್ಲಸ್ ಥಿಯೇಟರ್ ಗಳಲ್ಲಿ ಆರ್ ಆರ್ ಆರ್ ರಿಲೀಸ್ ಆಗುತ್ತಿದೆ. ಜಪಾನ್ ನಲ್ಲಿ ಭಾರತೀಯ ಸಿನಿಮಾವೊಂದು ಇಷ್ಟು ದೊಡ್ಡ ಮಟ್ಟಿಗೆ ರಿಲೀಸ್ ಆಗುತ್ತಿರುವುದು ಇದೇ ಮೊದಲು.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments