Webdunia - Bharat's app for daily news and videos

Install App

ಸೆ.17ರ ವರೆಗೆ ದರ್ಶನ್ ಸೇರಿದಂತೆ ಡಿ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ

Sampriya
ಶುಕ್ರವಾರ, 13 ಸೆಪ್ಟಂಬರ್ 2024 (14:44 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ದರ್ಶನ್‌ ಸೇರಿದಂತೆ  ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಸೆ.17ವರೆಗೆ ಕೋರ್ಟ್ ವಿಸ್ತರಣೆ ಮಾಡಿದೆ.

ಇಂದು ಹತ್ಯೆ ಪ್ರಕರಣದ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ಪವಿತ್ರಾ ಗೌಡ, ದರ್ಶರ್ನ್‌ ಸೇರಿದಂತೆ ಎಲ್ಲ ಆರೋಪಿಗಳ ಹೆಸರನ್ನು ನ್ಯಾಯಾಧೀಶರು ಕರೆದಾಗ ಆರೋಪಿಗಳು ಎಸ್‌ ಸರ್‌ ಎಂದು ಹೇಳಿ ವಿಚಾರಣೆಗೆ ಹಾಜರಾಗಿರುವುದನ್ನು ದೃಢ ಪಡಿಸಿದರು.

ಈ ವೇಳೆ ನ್ಯಾಯಾಧೀಶರ ಬಳಿ ಸಂಪೂರ್ಣ ಚಾರ್ಜ್‌ಶೀಟ್‌ ನೀಡುವಂತೆ ಹಾಗೂ ಎಲೆಕ್ಟ್ರಾನಿಕ್ಸ್‌ ಸಾಕ್ಷ್ಯಗಳನ್ನು ಒಂದು ವಾರದಲ್ಲಿ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದರು. ಆದರೆ ಇನ್ನೂ ನೀಡಿಲ್ಲ ಎಂದು ಆರೋಪಿಗಳ ಪರ ವಕೀಲರು ಕೋರ್ಟ್‌ ಗಮನಕ್ಕೆ ತಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments