Daily Horoscope
✕

ಜುಲೈ 1ಕ್ಕೆ ರಾಜ್ಯಾದ್ಯಂತ ಶೀತಲ ಶೆಟ್ಟಿ ನಿರ್ದೇಶನದ ವಿಂಡೋಸೀಟ್ ಚಿತ್ರ ಬಿಡುಗಡೆ

Webdunia
ಗುರುವಾರ, 23 ಜೂನ್ 2022 (16:35 IST)

ಹುಬ್ಬಳ್ಳಿ: ರಂ

ಗಿತರಂಗ ಖ್ಯಾತಿಯ ನಿರೂಪ ಭಂಡಾರಿ ಅಭಿನಯದ ವಿಂಡೋಸೀಟ್ ಚಲನಚಿತ್ರವನ್ನು ಜುಲೈ 1 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗುತ್ತಿದೆ ಎಂದು ಚಿತ್ರದ ನಿರ್ದೇಶಕಿ ಶೀತಲ್ ಶೆಟ್ಟಿ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಂಡೋಸೀಟ್ ರೋಮ್ಯಾಂಟಿಕ್ ತ್ರೀಲರ್ ಚಿತ್ರವಾಗಿದ್ದು ಇದನ್ನು ಕೆಎಸ್ ಕೆ ಶೋರೀಲ್ ಸಂಸ್ಥೆಯ ನಿರ್ಮಾಣದಲ್ಲಿ ಮೂಡಿಬಂದಿದೆ. ಚಿತ್ರದಲ್ಲಿ ನಾಯಕಿಯಾಗಿ ಸಂಜನಾ ಆನಂದ್, ಅಮೃತ ಅಯ್ಯಂಗಾರ್, ನಾಯಕನಾಗಿ ನಿರೂಪ್ ಬಂಡಾರಿ ಬಣ್ಣ ಹಚ್ಚಿದ್ದಾರೆ. ಇವರ ಜೊತೆಗೆ ರವಿಶಂಕರ್, ಮಧುಸೂದನ್ ರಾವ್, ಲೇಖ ನಾಯ್ಡು, ಕಾಮಿಡಿ ಕಿಲಾಡಿ ಸೂರಜ್ ಸೇರಿದಂತೆ ಮುಂತಾದವರು ಅಭಿನಯ ಮಾಡಿದ್ದಾರೆ. ಚಿತ್ರದ ಅದ್ಬುತವಾಗಿ ಮೂಡಿಬಂದಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಗಂಡನಿಗಾಗಿ ಕೂದಲು ಬೋಳಿಸಿದ್ರು, ಚಪ್ಪಲಿ ಕೈಯಲ್ಲಿ ಹಿಡಿದಿದ್ರು.. ಪವನ್ ಕಲ್ಯಾಣ್, ಪತ್ನಿ ವಿಚ್ಛದನ: ಹಳೇ ವಿಡಿಯೋ ವೈರಲ್

BBK13: ಮಂಜನಿಗೆ ಸಿಕ್ಕ ನ್ಯಾಯ ಬೇರೆಯವರಿಗೆ ಯಾಕಿಲ್ಲ: ಬಿಗ್ ಬಾಸ್ ವಿರುದ್ಧ ಪ್ರೇಕ್ಷಕರ ಆಕ್ರೋಶ

BBK13: ಉತ್ತಮ ಪಡೆದರೂ ತಾಂಡವ್ ರಾಮ್ ಗೆ ಇಂದು ಕ್ಲಾಸ್ ಗ್ಯಾರಂಟಿನಾ

ಮುಂದಿನ ಸುದ್ದಿ
Show comments