ಬಿಗ್ ಬಾಸ್ ಶೋನಲ್ಲಿ ಕನ್ನಡದಲ್ಲಿ ಮಾತನಾಡಿದ ಜೂನಿಯರ್ ಎನ್`ಟಿಆರ್

Webdunia
ಸೋಮವಾರ, 14 ಆಗಸ್ಟ್ 2017 (16:27 IST)
ಟಾಲಿವುಟ್ ಸೂಪರ್ ಸ್ಟಾರ್ ಯಂಗ್ ಟೈಗರ್ ಜೂನಿಯರ್ ಎನ್`ಟಿಆರ್ ಬಾಯಲ್ಲಿ ಆಗಾಗ್ಗೆ ಕನ್ನಡದ ಪದಗಳು ನಲಿದಾಡುತ್ತಿರುತ್ತವೆ. ಐಫಾ ಚಿತ್ರೋತ್ಸವದಲ್ಲೂ ಕನ್ನಡದಲ್ಲಿ ಮಾತನಾಡಿದ್ದ ಯಂಗ್ ಟೈಗರ್, ಬಿಗ್ ಬಾಸ್ ಶೋನಲ್ಲಿ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದಿದ್ದಾರೆ.

ಹೌದು, ಬಿಗ್ ಬಾಸ್ ಶೋನಲ್ಲಿ ಇಬ್ಬರು ಸ್ಪರ್ಧಿಗಳ ಜೊತೆ ಮಾತನಾಡಿರುವ ಜೂನಿಯರ್ ಎನ್`ಟಿಆರ್, ನೀವು ಕನ್ನಡ ತುಂಬಾ ಚೆನ್ನಾಗಿ ಮಾತನಾಡುತ್ತಿದ್ದೀರಿ. ನೀವಿಬ್ಬರೂ ಕನ್ನಡಿಗರಾ..? ಎಂದು ಹೇಳಿದ್ದಾರೆ. ಸ್ಪರ್ಧಿಗಳು, ಹೌದು ನಾವು ಕನ್ನಡಿಗರು ಅವರು ಕನ್ನಡಿಗರು ಎಂದಿದ್ದಾರೆ. ಮರು ಉತ್ತರಿಸಿದ ಜೂನಿಯರ್ ಎನ್ಟಿಆರ್, ನಮ್ಮಮ್ಮ ಕರ್ನಾಟಕದವರೇ ಕುಂದಾಪುರ್ ಎಂದು ಉತ್ತರಿಸಿದ್ದಾರೆ.




ಜೂನಿಯರ್ ಎನ್ಟಿಆರ್ ಕನ್ನಡದಲ್ಲಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿಂದೆ ಐಫಾ ಚಿತ್ರೋತ್ಸವದಲ್ಲಿ ಕಿರಿಕ್ ಪಾರ್ಟಿ ಹೀರೋ ರಕ್ಷಿತ್ ಶೆಟ್ಟಿಗೆ ಪ್ರಶಸ್ತಿ ನೀಡುವ ಸಂದರ್ಭದಲ್ಲೂ ಕನ್ನಡದಲ್ಲಿ ಮಾತನಾಡಿದ್ದ ಜೂನಿಯರ್ ಎನ್ಟಿಆರ್, ಕರುನಾಡ ಜೊತೆಗಿನ ತಮ್ಮ ಸಂಬಂಧವನ್ನ ಬಿಚ್ಚಿಟ್ಟಿದ್ದರು. ಪುನೀತ್ ರಾಜಕುಮಾರ್ ಅವರ ಚಕ್ರವ್ಯೂಹ ಚಿತ್ರದಲ್ಲಿ ತಾವೇ ಹಾಡಿದ್ದ ಗೆಳೆಯ ಗೆಳೆಯ ಹಾಡನ್ನ ಹಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments