Daily Horoscope
✕

ಬೆಣ್ಣೆ ಕಳ್ಳ ಕೃಷ್ಣನಾದ ಜ್ಯೂನಿಯರ್ ಚಿರು

Webdunia
ಸೋಮವಾರ, 30 ಆಗಸ್ಟ್ 2021 (10:14 IST)
ಬೆಂಗಳೂರು: ಕೃಷ್ಣಜನ್ಮಾಷ್ಠಮಿ ನಿಮಿತ್ತ ನಟಿ ಮೇಘನಾ ರಾಜ್ ತಮ್ಮ ಪುತ್ರನಿಗೆ ಕೃಷ್ಣನ ವೇಷ ಹಾಕಿಸಿ ಖುಷಿಪಟ್ಟಿದ್ದಾರೆ.


ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮೇಘನಾ, ‘ನನ್ನ ಬೆಣ್ಣೆ ಮುದ್ದು ಬಂಗಾರ, ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭಾಷಯಗಳು’ ಎಂದು ಬರೆದುಕೊಂಡಿದ್ದಾರೆ.

ಇನ್ನು, ಜ್ಯೂನಿಯರ್ ಚಿರು ಕೃಷ್ಣನ ಅವತಾರ ನೋಡಿ ನಟಿ ಐಶ್ವರ್ಯಾ ಸರ್ಜಾ, ಸಂಯುಕ್ತಾ ಹೊರನಾಡು ಸೇರಿದಂತೆ ಅನೇಕರು ಇಷ್ಟಪಟ್ಟು ಕಾಮೆಂಟ್ ಮಾಡಿದ್ದಾರೆ. ಇಂದು ಅಷ್ಠಮಿ ನಿಮಿತ್ತ ಹಲವು ತಾರೆಯರು ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments