Webdunia - Bharat's app for daily news and videos

Install App

ಮತ್ತೇ ಬೋಲ್ಡ್‌ ಲುಕ್‌ನಲ್ಲಿ ಮಿಂಚಿದ ಜ್ಯೋತಿ ರೈ, ಇನ್ನೂ ಮಾಡ್ರನ್ ಡ್ರೆಸ್‌ಗೆ ಬೇಡಿಕೆಯಿಟ್ಟ ಪಡ್ಡೆ ಹುಡುಗರು

Sampriya
ಶುಕ್ರವಾರ, 23 ಆಗಸ್ಟ್ 2024 (16:52 IST)
Photo Courtesy X
ಸಾಮಾಜಿಕ ಜಾಲತಾಣದಲ್ಲಿ ಆಗಾಗ ಹಾಟ್‌ ಫೋಟೋಗಳನ್ನು ಅಪ್ಲೋಡ್ ಮಾಡುತ್ತಾ, ತನ್ನ ಮಾದಕ ನೋಟದಿಂದ ಪಡ್ಡೆ ಹುಡುಗರ ಹೃದಯ ಬಡಿತ ಹೆಚ್ಚಿಸುತ್ತಿರುವ ನಟಿ ಜ್ಯೋತಿ ರೈ ಅವರು ಇದೀಗ ಮತ್ತೇ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದ್ದಾರೆ.

ಕನ್ನಡದ 'ಬಂದೇ ಬರತಾವ ಕಾಲ' ಎಂಬ ಧಾರವಾಹಿ ಮೂಲಕ ಕಿರುತೆರೆ ಲೋಕಕ್ಕೆ ಕಾಲಿಟ್ಟ ಜ್ಯೋತಿ ರೈ ಅವರು ನಂತರ 'ಜೋಗುಳ', 'ಕಿನ್ನರಿ', 'ಗೆಜ್ಜೆಪೂಜೆ', 'ಮೂರುಗಂಟು', 'ಲವಲವಿಕೆ', 'ಅನುರಾಗ ಸಂಗಮ', 'ಕನ್ಯಾದಾನ' ಸೇರಿದಂತೆ ಅನೇಕ ಸೀರಿಯಲ್‌ಗಳಲ್ಲಿ ನಟಿಸಿದರು. ಬಳಿಕ ತಮಿಳು ಮತ್ತು ತೆಲುಗು ಸೀರಿಯಲ್‌ಗಳಲ್ಲಿ ಹಾರಿದ ಅವರು, ಅಲ್ಲೇ ಸದ್ಯ ಬ್ಯುಸಿಯಾಗಿದ್ದಾರೆ.  

ಈಚೆಗೆ ಇವರು ತೆಲುಗಿನ ನಿರ್ದೇಶಕ ಸುರೇಶ್ ಕುಮಾರ್ ಪೂರ್ವಜ್ ಜತೆಗಿನ ಮದುವೆ ವಿಚಾರವು ಸುದ್ದಿಯಾಗಿತ್ತು. ಅದಲ್ಲದೆ   ಸಾಮಾಜಿಕ ಜಾಲತಾಣದಲ್ಲಿ ಜ್ಯೋತಿ ರೈ ಅವರದ್ದು ಎನ್ನಲಾದ ಹಸಿಬಿಸಿ ದೃಶ್ಯದ ವಿಡಿಯೋ ವಿಚಾರವಾಗಿಯೂ ಭಾರೀ ಸುದ್ದಿಯಾಗಿದ್ದರು.

ಇದೀಗ ಸದ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹಾಟ್‌ ಲುಕ್‌ನ ಫೋಟೋಗಳನ್ನು ಹಾಕುತ್ತಾ ಪಡ್ಡೆ ಹುಡುಗರ ನಿದ್ದೆ ಕದಿಯುತ್ತಿರುತ್ತಾರೆ. ಈಗ ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿರುವ ಫೋಟೋದಲ್ಲಿ ಜ್ಯೋತಿ ಅವರು ಗೋಲ್ಡನ್ ಕಲರ್ ಟಾಪ್ ಧರಿಸಿ ಸಖತ್ ಹಾಟ್ ಆಗಿ ಫೋಸ್ ಕೊಟ್ಟಿದ್ದಾರೆ. ಇವರನ್ನು ನೋಡಿದ ನೆಟ್ಟಿಗರು ಬೆಂಕಿ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಇನ್ನೂ ಮಾಡ್ರನ್ ಡ್ರೆಸ್‌ನಲ್ಲಿ ಪೋಟೋ ಶೂಟ್ ಮಾಡ್ಸಿ ಮೇಡಂ ಎಂದು ಬೇಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ