Webdunia - Bharat's app for daily news and videos

Install App

ಸರ್ಕಾರಿ ಆಸ್ಪತ್ರೆಗೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ ನಟಿ ಜ್ಯೋತಿಕಾ

Webdunia
ಸೋಮವಾರ, 10 ಆಗಸ್ಟ್ 2020 (10:22 IST)
ಚೆನ್ನೈ : ಇತ್ತೀಚೆಗೆ ತಂಜಾವೂರ್ ನ ಸರ್ಕಾರಿ ಆಸ್ಪತ್ರೆಯೊಂದರ ಬಗ್ಗೆ ಕೆಟ್ಟದಾಗಿ ಮಾತನಾಡಿದ ತಮಿಳಿನ ಖ್ಯಾತ ನಟಿ ಜ್ಯೋತಿಕಾ ಇದೀಗ ಅದೇ ಆಸ್ಪತ್ರೆಗೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ್ದಾರೆ.

ಹೌದು. ನಟಿ ಜ್ಯೋತಿಕಾ  ತಂಜಾವೂರ್ ನ ಸರ್ಕಾರಿ ಆಸ್ಪತ್ರೆಯನ್ನು ಆಧುನಿಕರಣಗೊಳಿಸಲು ಬರೋಬ್ಬರಿ 25 ಲಕ್ಷ ರೂಪಾಯಿ ಹಣವನ್ನು ದೇಣಿಗೆ ನೀಡಿದ್ದಾರೆ.  ಪತಿ ಸೂರ್ಯ ಅವರ ಅಗರಂ ಫೌಂಡೇಶನ್ ನ ಮೂಲಕ ತಮಿಳುನಾಡಿನ ಆರೋಗ್ಯ ಸಚಿವರಿಗೆ ಚೆಕ್ ಹಸ್ತಾಂತರಿಸಿದ್ದಾರೆ. ಹಾಗೂ ಈ ಹಣವನ್ನು ಆಸ್ಪತ್ರೆಯ ಅಭಿವೃದ್ಧಿಗೆ ಮಾತ್ರವೇ ಉಪಯೋಗಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments