Webdunia - Bharat's app for daily news and videos

Install App

ಜ್ಯೋತಿ ರೈ ಖಾಸಗಿ ವಿಡಿಯೋ ಸೋರಿಕೆ: ಕಠಿಣ ಕ್ರಮಕ್ಕೆ ಅಭಿಮಾನಿಗಳ ಒತ್ತಾಯ

Webdunia
ಗುರುವಾರ, 9 ಮೇ 2024 (14:51 IST)
photo Courtesy Instagram
ಬೆಂಗಳೂರು:  ಕನ್ನಡದ ಟಾಪ್ ನಟಿ ಜ್ಯೋತಿ ರೈ ಅವರ ಖಾಸಗಿ ವಿಡಿಯೋ ಲೀಕ್ ಆಗಿ ಸಂಚಲನ ಮೂಡಿಸಿದ ಬೆನ್ನಲ್ಲೇ ವೀಡಿಯೊ ಸೋರಿಕೆ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಎಕ್ಸ್‌ನಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಳೆದ ಕೆಲ ದಿನಗಳಿಂದ ಕನ್ನಡದ ಟಾಪ್ ನಟಿ ಸದ್ಯ ತೆಲುಗು ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ಜ್ಯೋತಿ ರೈ ಅವರು ಹಸಿಬಿಸಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿದೆ.

ಇನ್ನೂ ಜ್ಯೋತಿ ಅವರ ವೈರಲ್ ಚಿತ್ರ ಹಾಗೂ ವಿಡಿಯೋ ಅವರ ಅಭಿಮಾನಿಗಳು ಆಕ್ರೋಶ ಕಾರಣವಾಗಿತ್ತು. ಇದೀಗ ಎಕ್ಸ್‌ನಲ್ಲಿ ಕೆಲ ಬಳಕೆದಾರರು ಜ್ಯೋತಿ ಅವರ ಖಾಸಗಿ ವಿಡಿಯೋಗಳನ್ನು ಸೋರಿಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದಾರೆ.  ಕೆಲವರು ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಪ್ರಕರಣದ ತ್ವರಿತ ತನಿಖೆಗೆ ಒತ್ತಾಯಿಸಿದರು.

ಜ್ಯೋತಿ ರೈ ಯಾರು:  
ಕನ್ನಡ ಕಿರುತೆರೆಯಲ್ಲಿ ಮಿಂಚಿದ ಜ್ಯೀಓತಿ ಅವರು ದಕ್ಷಿಣ ಕಿರುತೆರೆಯಲ್ಲಿ ತುಂಬಾನೇ ಖ್ಯಾತಿ ಗಳಿಸಿದ್ದಾರೆ. ಇನ್ನೂ ಜ್ಯೋತಿ ಆಗಾಗ್ಗೆ ತನ್ನ ಇನ್‌ಸ್ಟಾಗ್ರಾಂನಲ್ಲಿ ಹಾಟ್‌ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಚೆಗೆ ನಿರ್ದೇಶಕ ಪೂರ್ವಜ್ ಜತೆಗಿನ ಎರಡನೇ ಮದುವೆ ಸಂಬಂಧ ಸುದ್ದಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments