Webdunia - Bharat's app for daily news and videos

Install App

ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಖುಷಿ: ಕಾಟೇರ ಬಿಗ್ ಅಪ್ ಡೇಟ್ ಇಂದು

Webdunia
ಬುಧವಾರ, 29 ನವೆಂಬರ್ 2023 (10:00 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಇಂದು ಸಿಹಿ ಸುದ್ದಿ ಕಾದಿದೆ. ಬಹುನಿರೀಕ್ಷಿತ ಕಾಟೇರ ಸಿನಿಮಾದ ಅಪ್‍ ಡೇಟ್ ಇಂದು ಸಿಗಲಿದೆ.

ಡಿ ಬಾಸ್ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ದರ್ಶನ್ ಗೆ ನಾಯಕಿಯಾಗಿ ಮಾಲಾಶ್ರೀ ಪುತ್ರಿ ರಾಧನಾ ಅಭಿನಯಿಸುತ್ತಿದ್ದಾರೆ.

ಇಂದು ಸಂಜೆ 6.02 ಕ್ಕೆ ಕಾಟೇರ ಸಿನಿಮಾದ ಬಿಗ್ ಅಪ್ ಡೇಟ್ ಒಂದನ್ನು ನೀಡುವುದಾಗಿ ನಿರ್ದೇಶಕ ತರುಣ್ ಸುಧೀರ್ ಘೋಷಿಸಿದ್ದಾರೆ. ಅದು ಏನಿರಬಹುದು ಎಂಬ ಕುತೂಹಲ ಅಭಿಮಾನಿಗಳಿಗಿದೆ.

ಮೂಲಗಳ ಪ್ರಕಾರ ಕಾಟೇರ ಸಿನಿಮಾದ ಮೊದಲ ಹಾಡು ಬಿಡುಗಡೆ ಬಗ್ಗೆ ತರುಣ್ ಸುಧೀರ್ ಅಪ್ ಡೇಟ್ ಕೊಡಬಹುದು ಎನ್ನಲಾಗಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಮುಂದಿನ ವರ್ಷ ಚಿತ್ರ ತೆರೆ ಕಾಣುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments