Webdunia - Bharat's app for daily news and videos

Install App

ಕಾಟೇರ ರಿಲೀಸ್: ಥಿಯೇಟರ್ ಮುಂದೆ ಹಬ್ಬ ಮಾಡುತ್ತಿರುವ ಡಿ ಬಾಸ್ ದರ್ಶನ್ ಫ್ಯಾನ್ಸ್

Webdunia
ಶುಕ್ರವಾರ, 29 ಡಿಸೆಂಬರ್ 2023 (08:20 IST)
ಬೆಂಗಳೂರು: ಬಹುನಿರೀಕ್ಷಿತ ಅಪ್ಪಟ ಕನ್ನಡ ಸಿನಿಮಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಕಾಟೇರ ಇಂದಿನಿಂದ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿದೆ.

ದರ್ಶನ್ ಗೆ ಅಭಿಮಾನಿಗಳು ಪ್ರೀತಿಯಿಂದ ಬಾಕ್ಸ್ ಆಫೀಸ್ ಸುಲ್ತಾನ್ ಎನ್ನುತ್ತಾರೆ. ಅದಕ್ಕೆ ಕಾರಣವೂ ಇಲ್ಲದಿಲ್ಲ. ಅವರ ಸಿನಿಮಾ ಬಿಡುಗಡೆ ಎಂದರೆ ಅಭಿಮಾನಿಗಳು ಮುಗಿಬಿದ್ದು ಥಿಯೇಟರ್ ಗೆ ಲಗ್ಗೆಯಿಡುತ್ತಾರೆ.

ಕಾಟೇರ ಸಿನಿಮಾ ವಿಚಾರದಲ್ಲೂ ಇದೇ ಆಗಿದೆ. ಅಡ್ವಾನ್ಸ್ ಬುಕಿಂಗ್ ಗೇ ಭರ್ಜರಿ ಬೇಡಿಕೆ ಬಂದಿತ್ತು. ಮೈಸೂರು, ಬೆಂಗಳೂರು, ಮಂಡ್ಯ ಕಡೆ ಟಿಕೆಟ್ ಗಳು ಬಹುಬೇಗನೇ ಬಿಕರಿಯಾಗಿತ್ತು.

ಇಂದು ಕಾಟೇರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಬೆಳಿಗ್ಗಿನ ಶೋಗೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ತರುಣ್ ಸುಧೀರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಸಿನಿಮಾ ಇದಾಗಿದೆ. ಮಾಲಾಶ್ರೀ ಪುತ್ರಿ ಆರಾಧನ ಮೊದಲ ಬಾರಿಗೆ ಬಣ್ಣ ಹಚ್ಚಿದ ಸಿನಿಮಾವಿದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತ್ ಶೆಟ್ಟಿ ಎಲ್ಲಿ ಹೋಗಿದ್ದಾರೆ, ರಾಜ್ ಬಿ ಶೆಟ್ಟಿ ಕೊಟ್ರು ಅಪ್ ಡೇಟ್

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments