Webdunia - Bharat's app for daily news and videos

Install App

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

Webdunia
ಸೋಮವಾರ, 1 ಜನವರಿ 2024 (12:01 IST)
ಬೆಂಗಳೂರು: ನಟ ದರ್ಶನ್ ತಮ್ಮ ಅಭಿಮಾನಿಗಳಿಗೆ ಎಷ್ಟು ಬೆಲೆ ಕೊಡುತ್ತಾರೆ ಎಂದು ಎಲ್ಲರಿಗೂ ಗೊತ್ತೇ ಇದೆ. ಆ ಕಾರಣಕ್ಕೇ ಅವರಿಗೆ ಸ್ಯಾಂಡಲ್ ವುಡ್ ನಲ್ಲಿ ಭಾರೀ ಫ್ಯಾನ್ ಫಾಲೋಯಿಂಗ್ ಇದೆ.

ಇದೀಗ ಮೊನ್ನೆ ಬಿಡುಗಡೆಯಾದ ಕಾಟೇರ ಸಿನಿಮಾ ಭರ್ಜರಿ ಯಶಸ್ಸು ಸಿಕ್ಕಿರುವ ಹಿನ್ನಲೆಯಲ್ಲಿ ದರ್ಶನ್ ಭಾರೀ ಖುಷಿಯಲ್ಲಿದ್ದಾರೆ. ಈ ಕಾರಣಕ್ಕೆ ಈಗಾಗಲೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಧನ್ಯವಾದವನ್ನೂ ಸಲ್ಲಿಸಿದ್ದಾರೆ.

ಆದರೆ ಅಷ್ಟಕ್ಕೇ ಅವರು ಸುಮ್ಮನಾಗುತ್ತಿಲ್ಲ. ತಮ್ಮ ಸಿನಿಮಾಗೆ ಇಷ್ಟೊಂದು ದೊಡ್ಡ ಮಟ್ಟಿಗೆ ಯಶಸ್ಸು ಕೊಟ್ಟ ಅಭಿಮಾನಿಗಳಿಗೆ ಅವರನ್ನು ಖುದ್ದಾಗಿ ಭೇಟಿಯಾಗುವ ಮೂಲಕ ಧನ್ಯವಾದ ಸಲ್ಲಿಸಲು ಮುಂದಾಗಿದ್ದಾರೆ.

ಇದಕ್ಕಾಗಿ ಕಾಟೇರ ಚಿತ್ರತಂಡ ಇಂದು ಸಂಜೆ 5 ಗಂಟೆಗೆ ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಾಯನ್ ಮಾಲ್ ನಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಲು ಬರುತ್ತಿದೆ. ಈ ಮೂಲಕ ಚಿತ್ರದ ಯಶಸ್ಸನ್ನು ಅಭಿಮಾನಿಗಳೊಂದಿಗೇ ಸಂಭ್ರಮಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಮುಂದಿನ ಸುದ್ದಿ
Show comments