Daily Horoscope

ಕಾಟೇರ ಟ್ರೈಲರ್ ಲಾಂಚ್ ಇಂದು: ಡಿಬಾಸ್ ಅಭಿಮಾನಿಗಳಿಗೆ ಇಂದು ಹಬ್ಬ

Webdunia
ಶನಿವಾರ, 16 ಡಿಸೆಂಬರ್ 2023 (09:17 IST)
ಬೆಂಗಳೂರು: ದರ್ಶನ್ ನಾಯಕರಾಗಿರುವ ಬಹುನಿರೀಕ್ಷಿತ ಕಾಟೇರ ಸಿನಿಮಾದ ಟ್ರೈಲರ್ ಮತ್ತು ಪ್ರಿ ರಿಲೀಸ್ ಈವೆಂಟ್ ಇಂದು ಅದ್ಧೂರಿಯಾಗಿ ನಡೆಯಲಿದೆ.

ಇಂದು ಸಂಜೆ ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಕಾಟೇರ ಪ್ರಿ ರಿಲೀಸ್ ಈವೆಂಟ್ ನಡೆಯಲಿದೆ. ಜೊತೆಗೆ ಟ್ರೈಲರ್ ಕೂಡಾ ಲಾಂಚ್ ಆಗುತ್ತಿದೆ. ಡಿಸೆಂಬರ್ 29 ರಂದು ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.

ಡಿಸೆಂಬರ್ ಕೊನೆಯಲ್ಲಿ ಪರಭಾಷಾ ಸಿನಿಮಾಗಳ ಅಬ್ಬರದ ನಡುವೆ ಅಪ್ಪಟ ಕನ್ನಡ ಸಿನಿಮಾ ಕಾಟೇರ ಸ್ಪರ್ಧೆಗಿಳಿಯಲಿದೆ. ನಟ ದರ್ಶನ್ ಗಿರುವ ಮಾರುಕಟ್ಟೆ ಎಷ್ಟು ಎಂದು ಈ ಸಿನಿಮಾ ತೋರಿಸಿಕೊಡಲಿದೆ.

ಎಂದಿನಂತೆ ದರ್ಶನ್ ಶೈಲಿಯ ಮಾಸ್ ಸಿನಿಮಾ ಇದಾಗಿದೆ. ಈಗಾಗಲೇ ಚಿತ್ರದ ಕೆಲವು ಆಕ್ಷನ್ ದೃಶ್ಯಗಳ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹೀಗಾಗಿ ಟ್ರೈಲರ್ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ತರುಣ್ ಸುಧೀರ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments