Webdunia - Bharat's app for daily news and videos

Install App

ರಿಲೀಸ್ ಗೂ ಮುನ್ನವೇ ಲೀಕ್ ಆಯ್ತಾ ಕಾಟೇರ ಸಿನಿಮಾ ದೃಶ್ಯ?!

Webdunia
ಗುರುವಾರ, 14 ಡಿಸೆಂಬರ್ 2023 (11:37 IST)
ಬೆಂಗಳೂರು: ಇತ್ತೀಚೆಗೆ ಬಹುನಿರೀಕ್ಷಿತ ಸಿನಿಮಾಗಳ ದೃಶ್ಯಗಳು ಆನ್ ಲೈನ್ ನಲ್ಲಿ ಬಿಡುಗಡೆಗೂ ಮುನ್ನವೇ ಸೋರಿಕೆಯಾಗುವ ಸಂಕಷ್ಟ ಸಾಮಾನ್ಯವಾಗಿದೆ.

ಇದಕ್ಕೆ ಉತ್ತಮ ಉದಾಹರಣೆ ರಾಮ್ ಚರಣ್ ನಾಯಕರಾಗಿರುವ ಗೇಮ್ ಚೇಂಜರ್ ಸಿನಿಮಾ. ಈ ಸಿನಿಮಾದ ಸಾಹಸ ದೃಶ್ಯವೊಂದನ್ನು ಲೀಕ್ ಮಾಡಿದ್ದಕ್ಕೆ ಓರ್ವನನ್ನು ಬಂಧಿಸಲಾಗಿತ್ತು. ಕೊನೆಗೆ ದೃಶ್ಯ ಸೋರಿಕೆ ತಲೆನೋವಿನಿಂದ ತಪ್ಪಿಸಿಕೊಳ್ಳಲು ಚಿತ್ರತಂಡ ಚಿತ್ರೀಕರಣ ಸ‍್ಥಳವನ್ನೇ ಬದಲಾಯಿಸಬೇಕಾಯಿತು.

ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾಗೂ ಇದೇ ಸಂಕಷ್ಟ ಎದುರಾಗಿದೆ. ಚಿತ್ರದಲ್ಲಿ ದರ್ಶನ್ ಅವರ ಸಾಹಸ ದೃಶ್ಯವೊಂದರ ಫೋಟೋ, ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯಾರೋ ಚಿತ್ರೀಕರಣ ಸಮಯದಲ್ಲಿ ತೆಗೆದ ವಿಡಿಯೋವನ್ನು ಆನ್ ಲೈನ್ ನಲ್ಲಿ ಸೋರಿಕೆ ಮಾಡಿದೆ.

ಕಾಟೇರ ಡಿಸೆಂಬರ್ 29 ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಕಾಟೇರ ಹವಾ ಜೋರಾಗಿಯೇ ಇದೆ. ಇದರ ನಡುವೆ ಆನ್ ಲೈನ್ ಸೋರಿಕೆ ಚಿತ್ರತಂಡಕ್ಕೆ ಹೊಸ ತಲೆನೋವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments